ಗುಜರಾತ್‌ನಲ್ಲಿ ಮತ್ತೊಂದು ದೊಡ್ಡ ದುರಂತ: ಮಹಿಸಾಗರ್ ನದಿಯ ಸೇತುವೆ ಕುಸಿದು 9 ಜನರು ಸಾವು- ಕೆಳಗೆ ಬಿದ್ದ ವಾಹನಗಳು ಶಾಕಿಂಗ್ ವಿಡಿಯೋ!
ಮಹಿಸಾಗರ ನಗರದಿಗೆ ನಾಲ್ಕು ದಶಕಗಳ ಹಿಂದೆ ನಿರ್ಮಿಸಿದ್ದ ಸೇತುವೆ ಕುಸಿದ ಪರಿಣಾಮ ಒಂಬತ್ತು ಜನರು ಮೃತಪಟ್ಟು, ಹಲವರು ಗಾಯಗೊಂಡಿರುವ ಪ್ರಕರಣ ಗುಜರಾತ್‌ನ ವಡೋದರಾದಲ್ಲಿ ಬುಧವಾರ ನಡೆದಿದೆ. ವಾಹನಗಳು ಸಂಚರಿಸುತ್ತಿದ್ದ ಸಂದರ್ಭದಲ್ಲಿ ‘ಗಂಭೀರ ಸೇತುವೆ’ ಮಧ್ಯದ ಭಾಗ ಕುಸಿದಿದೆ.ಇದರ ಪರಿಣಾಮ ವಾಹನಗಳು ನೀರಿಗೆ…
