Category: ಕ್ರೈಂ

ಮಂಜಲ್ಪಡ್ಪು: ಪಾದಾಚಾರಿ ಮೇಲ್ಸೆತುವೆಗೆ ಹಾಲಿನ ವಾಹನ ಡಿಕ್ಕಿ..!!!

ಪುತ್ತೂರು: ಹಾಲಿನ ವಾಹನವೊಂದು ಪಾದಚಾರಿ ಮೇಲ್ಸೆತುವೆಗೆ ಅಪ್ಪಳಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಮಂಜಲ್ಪಡ್ಪು ಸುದಾನ ವಸತಿಯುತ ಶಾಲಾ ಮುಂಭಾಗ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಬರುತ್ತಿದ್ದ ವಾಹನ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ.…

ತುಂಬೆ: ಯವತಿಗೆ ಹಲ್ಲೆ ನಡೆಸಿ ಆಕೆಯ ಮನೆಯಲ್ಲೇ ಯುವಕ ಆತ್ಮಹತ್ಯೆ

ಬಂಟ್ವಾಳ: ಕೊಡ್ಮಾಣಿನ ಯುವಕನೋರ್ವ ಸುಜೀರಿನ ಯುವತಿಗೆ ಹಲ್ಲೆ ನಡೆಸಿದ್ದು, ಆತನ ಮೃತದೇಹ ಹುಡುಗಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ‌ಪತ್ತೆಯಾಗಿದೆ. ಕೊಡ್ಮಾಣ್ ನಿವಾಸಿ ಸುಧೀರ್ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.…

ಉಪ್ಪಿನಂಗಡಿ: ಅಕ್ರಮ ದನ ಸಾಗಾಟ ಪ್ರಕರಣ ಮೂವರು ಆರೋಪಿಗಳ ಬಂಧನ..!!!

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸರು ಅಕ್ರಮ ದನ ಸಾಗಾಟದ ಪ್ರಕರಣವನ್ನು ಪತ್ತೆಹಚ್ಚಿ ಮೂವರು ಆರೋಪಿಗಳನ್ನು ಬಂಧಿಸಿ ಘಟನೆ ಜು 7 ರಂದು ನಡೆದಿದೆ . ಸಾಗಾಟಕ್ಕೆ ಬಳಸಿದ ಪಿಕಪ್ ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.ಪಿಎಸ್‌ಐ ಗುರುನಾಥ ಬಿ. ಹಾದಿಮನಿ ನೇತೃತ್ವದ ತಂಡವು ಗಸ್ತಿನಲ್ಲಿದ್ದಾಗ,…

SHOCKING : ಅಪಾಯಕಾರಿ ‘ಸ್ಟಂಟ್’ ಮಾಡಲು ಹೋಗಿ ಚಲಿಸುತ್ತಿದ್ದ ರೈಲಿನಡಿ ಸಿಲುಕಿ ಯುವಕ ಸಾವು : ವಿಡಿಯೋ ವೈರಲ್ |WATCH VIDEO

ಸಾಮಾಜಿಕ ಜಾಲತಾಣಗಳಲ್ಲಿ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದ್ದು, ಚಲಿಸುತ್ತಿರುವ ರೈಲಿನ ಬಾಗಿಲಿಗೆ ನೇತಾಡಿ ಅಪಾಯಕಾರಿ ಸಾಹಸ ಮಾಡಲು ಹೋಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಈ ಭೀಕರ ದೃಶ್ಯವನ್ನು ಆತನ ಸ್ನೇಹಿತ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾನೆ. ವೈರಲ್ ಆಗಿರುವ ವಿಡಿಯೋದಲ್ಲಿ, ಯುವಕನೊಬ್ಬ ಚಲಿಸುವ ರೈಲಿನ…

SHOCKING : ‘ರೇಣುಕಾಸ್ವಾಮಿ’ ಕೊಲೆ ರೀತಿ ಬೆಂಗಳೂರಲ್ಲಿ ಅಮಾನುಷ ಕೃತ್ಯ : ಹುಡುಗಿಗೆ ಮೆಸೇಜ್ ಮಾಡಿದ್ದಕ್ಕೆ ಯುವಕನನ್ನು ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಿ ವಿಕೃತಿ.!

ರೇಣುಕಾಸ್ವಾಮಿ ಕೊಲೆ ಮಾದರಿಯಲ್ಲಿ ಮತ್ತೊಂದು ಅಮಾನುಷ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಯುವಕನನ್ನು ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಬಂದು ಬಟ್ಟೆ ಬಿಚ್ಚಿ ವಿಕೃತವಾಗಿ ಹಲ್ಲೆ ನಡೆಸಿದ ಘಟನೆ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕುಶಾಲ್ ಎಂಬ…

ಉಡುಪಿ ಲವ್‌, ಸೆಕ್ಸ್‌, ದೋಖಾ ಕೇಸ್‌ – ಆರೋಪಿ ಅರೆಸ್ಟ್‌

ಜ್ಯೂಸ್ ನಲ್ಲಿ ಮತ್ತು ಬರುವ ಮದ್ದು ಹಾಕಿ ಅರೇಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೇ, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿಯ ಕೊಳಲಗಿರಿಯ ನರ್ನಾಡುಗುಡ್ಡೆ ಗ್ರಾಮದ ಲಕ್ಷ್ಮೀನಗರ ನಿವಾಸಿ ಸಂಜಯ್ ಕರ್ಕೇರ (28) ಎಂದು…

ಪುತ್ತೂರು :ನೈತಿಕ ಪೊಲೀಸ್ ಗಿರಿ ಮರುಕಳಿಸಬಾರದು: ಪೊಲೀಸರಿಗೆ ಶಾಸಕರ ಸೂಚನೆ..!!

ಪುತ್ತೂರು: ಬಿರುಮಲೆ ಬೆಟ್ಟಕ್ಕೆ ಬಂದಿದ್ದ ಯುವಕ ,ಯುವತಿಯ‌ಮೇಲೆ ಕಿಡಿಗೇಡಿಗಳಿಂದ ನೈತಿಕ ಪೊಲೀಸ್ ಗಿರಿ ನಡೆದಿದೆ ಎಂಬ ವಿಚಾರ ನನ್ನ‌ಗಮನಕ್ಕೆ ಬಂದಿದ್ದು ,ಘಟನೆಗೆ ಸಂಬಂಧಿಸಿ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ‌ಸಮಯಗಳಿಂದ ನಿಂತು ಹೋಗಿದ್ದ ಈ ರೀತಿಯ ಕೆಟ್ಟ ಘಟನೆಗಳು ಪುತ್ತೂರಿನಲ್ಲಿ ನಡೆದಿದೆ.…

ಪುತ್ತೂರು :ವಿಹರಿಸುತ್ತಿದ್ದ ಜೋಡಿಗೆ ಕಿರುಕುಳ – ನಿಂದಿಸಿ ವಿಡಿಯೋ ಹರಿಬಿಟ್ಟ ಪುಂಡರು-ಇಬ್ಬರ ಬಂಧನ

ಪುತ್ತೂರು: ಇಲ್ಲಿನ ಬಿರುಮಲೆ ಬೆಟ್ಟದ ಬಳಿ ಇಬ್ಬರು ಯುವಕಯುವತಿ ನಿಂತಿದ್ದ ವೇಳೆ ಅಲ್ಲಿಗೆ ಬಂದ ಇಬ್ಬರು ವ್ಯಕ್ತಿಗಳು ಬಂದು ಅವರಿಗೆ ಕಿರುಕುಳ ಕೊಟ್ಟು ನೀವು ಇಲ್ಲಿಂದ ಹೋಗಬೇಕು ಎಂದು ಹೇಳಿ ಕಳಿಸಿದ್ದಲ್ಲದೇ ನೀವು ಬ್ಯಾರಿಯಾ’ ಎಂದೆಲ್ಲಾ ಕೇಳಿ ವಿಡಿಯೋ ಮಾಡಿ ಸಾಮಾಜಿಕ…

ರೌಡಿಶೀಟರ್ ಜತೆ ಅಕ್ರಮ ಸಂಬಂಧ ಪತ್ನಿ ಯನ್ನು ಕೊಂದ ಪತಿ….!! 

ರೌಡಿಶೀಟರ್ ಜತೆ ಪತ್ನಿ ಸಂಬಂಧ(Relationship) ಹೊಂದಿದ್ದಾಳೆ ಎಂದು ಆಕೆಯ ಪತಿಯೇ ಆಕೆಯನ್ನು ಹತ್ಯೆ ಮಾಡಿದ ಘಟನೆ ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ತಿರುನಲ್ವೇಲಿ ಪೆದ್ದ ಕಾಲೋನಿಯ ಕೋಮತಿ (28) ಮೃತೆ. ಈಕೆ ತಿರುನಲ್ವೇಲಿ 26ನೇ ವಾರ್ಡ್ನ ಪುರಸಭೆ ಕಾರ್ಪೋರೇಟರ್ ಆಗಿದ್ದರು.…

ಪುತ್ತೂರು : ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ- ಆರೋಪಿ ಶ್ರೀಕೃಷ್ಣ ನಿಗೆ ನ್ಯಾಯಾಂಗ ಬಂಧನ -ಆರೋಪಿಯ ತಂದೆಗೆ ಜಾಮೀನು ಮಂಜೂರು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ಅವರನ್ನು ಪೊಲೀಸರು ಜು.4ರಂದು ರಾತ್ರಿ ಮೈಸೂರಿನ ಟಿನರಸಿಪುರದಿಂದ ಬಂಧಿಸಿದ್ದು, ಜು.5ರಂದು ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ…

Join WhatsApp Group
error: Content is protected !!