BREAKING : ಪರಿಸರ ಹೋರಾಟಗಾರ ‘ಸೋನಮ್ ವಾಂಗ್‌ಚುಕ್’ ಬಿಡುಗಡೆಗೆ ಕೇಂದ್ರ ಸರ್ಕಾರ ನಿರ್ಧಾರ.!
ಕ ಳೆದ ಸೆಪ್ಟೆಂಬರ್‌ನಲ್ಲಿ ಲೇಹ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವಾಲಯ (MHA) ಶನಿವಾರ ತಿಳಿಸಿದೆ . ಹೌದು. ಕಳೆದ ಸೆಪ್ಟೆಂಬರ್‌ನಿಂದ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ…
