Category: ಕ್ರೈಂ

BIG NEWS: ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಕೋಲ್ಕತ್ತಾದಲ್ಲಿ ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ವಿಚಿತ್ರ ತಿರುವು ಸಿಕ್ಕಿದೆ. ಮದುವೆಗೆ ನಿರಾಕರಿಸಿದ್ದಕ್ಕೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಶಂಕೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕೃತ್ಯ ಪೂರ್ವನಿಯೋಜಿತವೇ ಅಥವಾ ಅಲ್ಲವೇ ಎಂಬ ಬಗ್ಗೆ ತನಿಖೆ…

ಮಂಗಳೂರು :ಸಹೋದರನ ಅಂತ್ಯಸಂಸ್ಕಾರಕ್ಕೆಂದು ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

ತಮ್ಮನ ಅಂತ್ಯಸಂಸ್ಕಾರಕ್ಕೆಂದು ಬಂದಿದ್ದ ಟೆಕ್ಕಿ ಅಕ್ಕ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದಪಾವಂಜೆ ಬಳಿ ನಡೆದಿದೆ. ಬಂಗ್ರಕೂಳೂರು ನಿವಾಸಿ ಶೃತಿ (27) ಮೃತ ಸಹೋದರಿ. ಕಂಪ್ಯೂಟರ್ ಇಂಜಿನಿಯರಿಂಗ್ ಮುಗಿಸಿ ಚೆನ್ನೈನಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಶೃತಿ, ತನ್ನ ಸಹೋದರನ…

‘ಸುಹಾಸ್ ಶೆಟ್ಟಿ’ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ !

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಹತ್ಯೆಯಲ್ಲಿ ಭಾಗಿಯಾದ ಬಹುತೇಕರಿಗೆ ನಿಷೇಧಿತ ಪಿಎಫ್ ಐ ನಂಟು ಇತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಕೇಸ್ ನಲ್ಲಿ ಬಂಧಿತರ ಬ್ಯಾಂಕ್ ಖಾತೆಗಳಿಗೆ ಹಣ ಹೋಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎನ್…

ಮಂಜೇಶ್ವರ – ತಾಯಿಯನ್ನು ಕೊಂದಿದ್ದಕ್ಕೆ ಕಾರಣ ತಿಳಿಸಿದ ಪಾಪಿ ಮಗ

ಹೆತ್ತ ತಾಯಿಯನ್ನೇ ಕೊಲೆ ಮಾಡಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ವಶದಲ್ಲಿರುವ ಮಗ ಕೊಲೆಗೆ ಕಾರಣ ತಿಳಿಸಿದ್ದಾನೆ. ಸಾಲ ಪಡೆಯಲು ಮನೆಯ ಪತ್ರ ನೀಡದ ಕಾರಣ ತಾಯಿಯನ್ನು ಕೊಲೆ ಮಾಡಿದ್ದೇನೆ ಎಂದು ಮಂಜೇಶ್ವರ ಪೊಲೀಸರಿಗೆ ಹೇಳಿಕೆ…

TIGER DEATH : ಹುಲಿಗಳಿಗೆ ವಿಷಪ್ರಾಶನ – ಮತ್ತೋರ್ವ ಆರೋಪಿ ಅರೆಸ್ಟ್!

ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಈವರೆಗೂ ಒಟ್ಟು 3 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಹಸುವನ್ನು ಹುಲಿ ಕೊಂದಿದ್ದಕ್ಕೆ ಪ್ರತೀಕಾರವಾಗಿ ವಿಷ ಹಾಕಿದ್ದಾಗಿ ವಿಚಾರಣೆ ವೇಳೆ ಮಾದರಾಜು ಒಪ್ಪಿಕೊಂಡಿದ್ದಾನೆ ಸದ್ಯ ಪೊಲೀಸರು ಆರೋಪಿಗಳನ್ನು ದೃಢಪಡಿಸಿದ್ದಾರೆ.…

ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ದೋಚಿದ್ದ ಅಂತರಾಜ್ಯ ಕಳ್ಳನ ಬಂಧನ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ಬಳಿ ಏಳು ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರಾಜ್ಯ ಕಳ್ಳನೊಬ್ಬನನ್ನು ಅರಸೀಕೆರೆ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಉತ್ತರಾಖಂಡದ ನೈನಿತಾಲ್ ಮೂಲದ ಜಿತೇಂದ್ರ ಕುಮಾರ್…

ಪುತ್ತೂರು : ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ –ಗಂಡು ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ..!!!

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಜೂನ್ 27 ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ವಿದ್ಯಾರ್ಥಿನಿ ಗರ್ಭಿಣಿ ಪ್ರಕರಣಕ್ಕೆ ಸಂಬಂಧಿಸಿದಂತೆ…

ವಿಜಯಪುರದಲ್ಲಿ 53 ಕೋಟಿ ರೂ ದರೋಡೆ ಪ್ರಕರಣ: ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ

ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಲ್ಲಿ 53.26 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬ್ಯಾಂಕ್ ಮ್ಯಾನೇಜರ್ ವಿಜಯಕುಮಾರ್ ಮಿರಿಯಾಲ(41) ಮತ್ತು…

ಜಗನ್ನಾಥ ರಥಯಾತ್ರೆಯ ವೇಳೆ ನಿಯಂತ್ರಣ ತಪ್ಪಿದ ಆನೆ; ಇಬ್ಬರಿಗೆ ಗಾಯ| Viral vedeo

ಪುರಿಯಲ್ಲಿ ಇಂದಿನಿಂದ (27) ವೈಭವದ ಜಗನ್ನಾಥ ರಥಯಾತ್ರೆ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಇನ್ನೂ ರಥಯಾತ್ರೆ ಮೆರವಣಿಗೆಯಲ್ಲಿ ಆನೆಯೊಂದು ನಿಯಂತ್ರಣ ತಪ್ಪಿ ಬೀದಿಗಳಲ್ಲಿ ಓಡಾಡಿದೆ. 148ನೇ ಜಗನ್ನಾಥ ರಥಯಾತ್ರೆಯ ಸಂದರ್ಭದಲ್ಲಿ, ಖಾಡಿಯಾ ಪ್ರದೇಶದಲ್ಲಿ ಆನೆಯೊಂದು ನಿಯಂತ್ರಣ ಕಳೆದುಕೊಂಡು ಭಯಭೀತವಾಗಿ, ತನ್ನ…

ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ..

ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣ ಮತ್ತೆ ಸದ್ದು ಮಾಡ್ತಿದೆ.ಕೊಲೆ ಮಾಡಿ ಹೆಣ ಹೂತಿದ್ದ ಸ್ಥಳಗಳನ್ನು ಗುರುತಿಸುವುದಾಗಿ ಇತ್ತೀಚೆಗೆ ವ್ಯಕ್ತಿಯೊಬ್ಬ ಪೊಲೀಸರ ಮುಂದೆ ಹೇಳಿದ್ದ ಎಂಬ ವಿಚಾರಗಳ ಮಧ್ಯೆ ಇದೀಗ ಬೆಂಗಳೂರಿನ ವಕೀಲರ ತಂಡ ಮಂಗಳೂರು ಎಸ್ ಪಿ ಕಚೇರಿಗೆ…

Join WhatsApp Group
error: Content is protected !!