Category: ಕ್ರೈಂ

ಇರಾನ್-ಇಸ್ರೇಲ್ ಸಂಘರ್ಷ: ಇರಾನ್‌ನಿಂದ ಇಸ್ರೇಲ್‌ನ ಪ್ರಮುಖ ಆಸ್ಪತ್ರೆ ಸೇರಿ ಹಲವು ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ..!!!

ಇ ರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಉಭಯ ರಾಷ್ಟ್ರಗಳು ಪರಸ್ಪರ ಕ್ಷಿಪಣಿ ದಾಳಿಗಳನ್ನು ಮುಂದುವರೆಸಿವೆ. ಜೂನ್ 13ರಂದು ಇಸ್ರೇಲ್ ಇರಾನ್‌ನ ಅಣ್ವಸ್ತ್ರ ಘಟಕಗಳು ಮತ್ತು ಸೈನಿಕ ತಾಣಗಳ ಮೇಲೆ ದಾಳಿ ನಡೆಸಿತು, ಇದಕ್ಕೆ ಪ್ರತೀಕಾರವಾಗಿ ಇರಾನ್ ಟೆಲ್ ಅವಿವ್…

ಬಂಟ್ವಾಳ: ಪತಿ ಹಾಗೂ ಗರ್ಭಿಣಿ ಪತ್ನಿಯ ಮೃತದೇಹ ಪತ್ತೆ..!!!

ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು, ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ…

ಖಾಸಗಿ ಬಸ್ ಅಜಾಗರೂಕ ಚಾಲನೆ ವಿಡಿಯೋ ವೈರಲ್; ಚಾಲಕ ಬಂಧನ!

ಬನ್ನಂಜೆ ಜಯಲಕ್ಷ್ಮೀ ಸಿಲ್ಕ್ ಬಳಿ ಜೂ.17ರಂದು ಖಾಸಗಿ ಬಸ್ಸನ್ನು ಸಾರ್ವಜನಿಕರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದ ಆರೋಪದಲ್ಲಿ ಚಾಲಕನನ್ನು ಪೊಲೀಸರು ಬಸ್ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ. ದೇವರಾಜ್ ಬಂಧಿತ ಬಸ್ ಚಾಲಕ. ಈತ ಶ್ರೀ ದುರ್ಗಾಂಬ ಖಾಸಗಿ ಬಸ್‌ನ್ನು ಕರಾವಳಿ…

ಡೊನಾಲ್ಡ್ ಟ್ರಂಪ್ ವಾರ್ನಿಂಗ್‌ಗೂ ಡೋಂಟ್ ಕೇರ್; ಇರಾನ್ ಶರಣಾಗುವ ರಾಷ್ಟ್ರವಲ್ಲ ಎಂದ ಖಮೇನಿ!

ಇಸ್ರೇಲ್ ಹಾಗೂ ಇರಾನ್ ನಡುವಣ ಸಂಘರ್ಷ ತೀವ್ರಗೊಳ್ಳುತ್ತಿರುವಂತೆಯೇ ಬೇಷರತ್ತಾಗಿ ಶರಣಾಗುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಎಚ್ಚರಿಕೆಗೂ ಡೊಂಟ್ ಕೇರ್ ಎಂದ ಅಯತೊಲ್ಲಾ ಅಲಿ ಖಮೇನಿ ಇರಾನ್ ಶರಣಾಗುವುದಿಲ್ಲ ಎಂದು ಗುಡುಗಿದ್ದಾರೆ. ಬುಧವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಖಮೇನಿ, ಇರಾನ್ ಶರಣಾಗುವ…

ಕಾಸರಗೋಡು: ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ನಗರದ ತಳಂಗರೆಯಲ್ಲಿ ನಡೆದಿದೆ. ಬೆಂಗಳೂರು ಡಿ.ಜೆ ಹಳ್ಳಿಯ ಫೈಝಾನ್(22) ಮೃತಪಟ್ಟಯುವಕ. ಸಹೋದರ ಸಕ್ಲೈನ್ (20) ನನ್ನು ಗಂಭೀರ ಸ್ಥಿತಿಯಲ್ಲಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ತಳಂಗರೆ ಯ ಮಾಲಿಕ್ ದಿನಾರ್ ಮಸೀದಿಗೆ…

ಕಾರಿನ ಮೇಲೆ ಬಿದ್ದ ಮರ

ತರೀಕೆರೆ :ತಾಲ್ಲೂಕಿನ ಯಾತ್ರಾ ಸ್ಥಳ ಕಲ್ಲತ್ತಿಗಿರಿಯ ಕಟ್ಟಿನ ಚೌಡೇಶ್ವರಿ ದೇವಿಯ ಅರ್ಚಕ ಈಶಣ್ಣ ಅವರಿಗೆ ಸೇರಿದ ಆಮ್ನಿ ವಾಹನದ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ ವಾಹನದಲ್ಲಿದ್ದ ಚಾಲಕ ಮಹಾಂತೇಶ್‌ ಅವರು ಸಣ್ಣ ಪುಟ್ಟ ಗಾಯಗೊಂಡಿದ್ದು, ಲಿಂಗದಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ…

ಮದುವೆಯಾಗಲು ಗೋವಾ ಹೋದ ಪ್ರೇಮಿಗಳು – ಮನಸ್ತಾಪದಿಂದ ಪ್ರೇಯಸಿಯ ಕತ್ತು ಸೀಳಿ ಕೊಲೆ.!

ಮದುವೆಯಾಗುವ ಆಸೆಯಿಂದ ಬೆಂಗಳೂರಿನಿಂದ ಗೋವಾಕ್ಕೆ ಬಂದಿದ್ದ ಪ್ರೇಮಿಗಳಿಬ್ಬರ ನಡುವೆ ಸಣ್ಣ ಮನಸ್ತಾಪ ಉಂಟಾಗಿದ್ದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ ಹೋಗಿರುವ ಘಟನೆ ದಕ್ಷಿಣ ಗೋವಾ ಪ್ರತಾಪ್ ನಗರದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಉತ್ತರ ಬೆಂಗಳೂರಿನ 22…

ಮಂಗಳೂರು – ನಿಯಂತ್ರಣ ತಪ್ಪಿ ಡಿವೈಡರ್ ಕಾರು ಡಿಕ್ಕಿ – ಇಬ್ಬರು ಯುವಕರು ಸಾವು-ಇಟಲಿ ಪ್ರಜೆ ಸಹಿತ ಮೂವರಿಗೆ ಗಾಯ

ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ. ಓಂಶ್ರೀ ಅವರು ದ.ಕ.ಜಿಲ್ಲಾ ಎನ್‌ಎಸ್‌ಯುಐ…

ವಿಚ್ಛೇದಿತ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡು ದೋಖಾ: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ ಆರೋಪಿ ಅರೆಸ್ಟ್

ವಿಚ್ಛೇದಿತೆಯನ್ನು ವಿವಾಹ ಆಗುವುದಾಗಿ ನಂಬಿಸಿ ಖಾಸಗಿ ವಿಡಿಯೊ ಸೆರೆ ಹಿಡಿದು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆಕಾಡುಗೋಡಿಯ ಶ್ರೀನಿವಾಸ್ ಬಂಧಿತ ಆರೋಪಿ. ಆಂಧ್ರಪ್ರದೇಶದ ಸಂತ್ರಸ್ತೆ ನೀಡಿರುವ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು ದೂರುದಾರೆ…

ಪ್ರಾಣ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಜಿಗಿದ ವಿದ್ಯಾರ್ಥಿಗಳು : ‘ಏರ್ ಇಂಡಿಯಾ’ ವಿಮಾನ ದುರಂತದ ಮತ್ತೊಂದು ವೀಡಿಯೋ ವೈರಲ್ |WATCH VIDEO

ಕ ಳೆದ ವಾರ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ಎಲ್ಲರನ್ನ ಬೆಚ್ಚಿ ಬೀಳಿಸಿದೆ. 242 ಪ್ರಯಾಣಿಕರಿದ್ದ ವಿಮಾನ ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್ನ ಕಟ್ಟಡಕ್ಕೆ ಅಪ್ಪಳಿಸಿದೆ. ವಿಮಾನ ಅಪ್ಪಳಿಸುತ್ತಿದ್ದಂತೆ ವಿದ್ಯಾರ್ಥಿಗಳು ತಮ್ಮ ಜೀವ ಉಳಿಸಿಕೊಳ್ಳಲು ಬಾಲ್ಕನಿಯಿಂದ ಜಿಗಿಯುತ್ತಿರುವುದನ್ನು ತೋರಿಸುವ ಹೊಸ…

Join WhatsApp Group
error: Content is protected !!