ಖಾಸಗಿ ಬಸ್ – ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು
ಬೈಕೊಂದು ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕೊಲ್ಲೂರು ಮುಖ್ಯ ರಸ್ತೆಯ ನೆಂಪಕೆಂಚನೂರು ಸಮೀಪದ ಮಲ್ಲಾರಿ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಸಿಗಂಧೂರು ಮೂಲದ ನಿವಾಸಿ ಶರತ್(24) ಎಂದು ಗುರುತಿಸಲಾಗಿದೆ.ವಂಡ್ಸೆ ಕಡೆಯಿಂದ ಹೆಮ್ಮಾಡಿ…
