Category: ಕ್ರೈಂ

BIG NEWS: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾವನ್ನಪ್ಪಿದ ನರ್ಸ್ ಬಗ್ಗೆ ವ್ಯಂಗ್ಯವಾಡಿದ್ದ ತಹಶಿಲ್ದಾರ್ ಸಸ್ಪೆಂಡ್

ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮನ ದುರಂತದಲ್ಲಿ ಸಾವನ್ನಪ್ಪಿದ್ದ ಕೇರಳ ಮೂಲದ ನರ್ಸ್ ರಂಜಿತಾ ಬಗ್ಗೆ ವ್ಯಂಗ್ಯವಾಡಿದ್ದ ತಹಶೀಲ್ದಾರ್ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಡೆಪ್ಯೂಟಿ ತಹಶೀಲ್ದಾರ್ ಪವಿತ್ರನ್ ಅಮಾನತುಗೊಂಡಿರುವ ಅಧಿಕಾರಿ…

BREAKING NEWS : ಭಾರತೀಯ ಸೇನೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ- VIDEO

ಪಂಜಾಬ್ನ ಪಠಾಣ್ಕೋಟ್ ಜಿಲ್ಲೆಯ ನಂಗಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಲೆದ್ ಎಂಬಲ್ಲಿ ಭಾರತೀಯ ವಾಯುಪಡೆಯ ಅಪಾಚೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಅಪಾಚೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಸಂದರ್ಭದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಪೈಲಟ್ಗಳು ಕೂಡಾ ಸುರಕ್ಷಿತವಾಗಿದ್ದಾರೆ. ಪಠಾಣ್ಕೋಟ್ ವಾಯುಪಡೆ ನಿಲ್ದಾಣದಿಂದ…

ಪತನವಾದ ಏರ್‌ ಇಂಡಿಯಾ ವಿಮಾನದ ಡಿವಿಆರ್ ಪತ್ತೆ..!

ಗುಜರಾತ್‌ನ ಅಹಮದಾಬಾದ್‌ನಲ್ಲಿ ನಿನ್ನೆ ಪತನವಾದ ಏರ್ ಇಂಡಿಯಾ ವಿಮಾನದ ಅವಶೇಷಗಳಿಂದ ಡಿಜಿಟಲ್ ವಿಡಿಯೋ ರೆಕಾರ್ಡರ್ (DVR) ಪತ್ತೆಯಾಗಿದೆ. ಇಲ್ಲಿಯವರೆಗೆ ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಇದೀಗ ಡಿವಿಆರ್‌ ಪತ್ತೆಯಾಗಿರುವುದರಿಂದ ಅಪಘಾತಕ್ಕೆ ಸಂಬಂಧಿಸಿದ ಅಗತ್ಯ ಮಾಹಿತಿಗಳು ಇದರಲ್ಲಿ ದಾಖಲಾಗಿರಲಿದೆ ಎಂದು…

ಉಳ್ಳಾಲ :12ನೇ ಮಹಡಿಯಿಂದ ಬಿದ್ದು ಬಾಲಕಿ ಮೃ*ತ್ಯು-ವೈದ್ಯ ದಂಪತಿ ಪುತ್ರಿಯ ದಾರುಣ ಅಂತ್ಯ!

ಅಪಾರ್ಟ್ ಮೆಂಟ್ ಒಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿರುವ ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಜೂನ್ 12ರ ಗುರುವಾರ ತಡರಾತ್ರಿ ಸಂಭವಿಸಿದೆ. ಮೃತ ಬಾಲಕಿಯನ್ನು ಯೆನೆಪೋಯ ವೈದ್ಯಕೀಯ ಆಸ್ಪತ್ರೆಯಲ್ಲಿ ಸಹಾಯಕ…

BREAKING : ಮುಂಬೈನಿಂದ ಲಂಡನ್‌ಗೆ ಹೊರಟಿದ್ದ ಮತ್ತೊಂದು `ಏರ್ ಇಂಡಿಯಾ ವಿಮಾನ’ದಲ್ಲಿ ಪ್ರಕ್ಷುಬ್ದತೆ : ಟೇಕ್ ಆಫ್ ನಂತರ ಸುರಕ್ಷಿತವಾಗಿ ಇಳಿದ ವಿಮಾನ.!

ಗುರುವಾರ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ನಂತರ ಇಂದು ಮುಂಬೈನಿಂದ ಲಂಡನ್‌ಗೆ ಹೋದ ಎರಡನೇ ವಿಮಾನವು ಶುಕ್ರವಾರ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದೆ ಎಂದು ವರದಿಯಾಗಿದೆ. ವಿಮಾನ ಇಂದು ಬೆಳಿಗ್ಗೆ ಮುಂಬೈನಿಂದ ಹೊರಟಿತು.ನಂತರ ಅಸಮರ್ಪಕ ಕಾರ್ಯದ ಲಕ್ಷಣಗಳು ಕಂಡುಬಂದವು. ಅದರ ನಂತರ,…

ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಉದ್ವಿಗ್ನ ಸ್ಥಿತಿ

ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಇಸ್ರೇಲ್ ದಾಳಿಯನ್ನು ಇರಾನ್ ಖಚಿತಪಡಿಸಿದ್ದು, ಉದ್ನಿಗ್ನ ಸ್ಥಿತಿ ನಿರ್ಮಾಣವಾಗಿದೆ. ಟೆಹ್ರಾನ್‌‍ನಲ್ಲಿ ಭಾರಿ ಸ್ಫೋಟದ ಸದ್ದುಗಳು ಕೇಳಿಸಿವೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ. ಟೆಹ್ರಾನ್…

BREAKING: ಪ್ರಯಾಣಿಕ ಲೈವ್ ವಿಡಿಯೋ ಮಾಡುವಾಗಲೇ ವಿಮಾನ ಪತನ- ದುರಂತದ VIDEO ಲಭ್ಯ!

ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿಇಂದು ಮಧ್ಯಾಹ್ನ ವಿಮಾನ ದುರಂತ ನಡೆದಿದ್ದು, 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನವಾಗಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಪತನಗೊಂಡ…

ಭಾರತದ 10 ಭಯಾನಕ ವಿಮಾನ ದುರಂತಗಳು ಪಟ್ಟಿ

ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಅಹಮದಾಬಾದ್‌ನಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಈ ದುರಂತದಲ್ಲಿ 244 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಭಾರತದಲ್ಲಿ ಈವರೆಗೆ ಸಂಭವಿಸಿದ ಭೀಕರ ವಿಮಾನ ದುರಂತಗಳನ್ನು ಇಲ್ಲಿ ನೆನಪಿಸಿಕೊಳ್ಳಲಾಗಿದೆ. ಗುರುವಾರ ಮಧ್ಯಾಹ್ನ, ಭಾರತದಲ್ಲಿ ದೊಡ್ಡ…

ವಿಮಾನ ಪತನವಾಗುವ ಕೆಲ ನಿಮಿಷಗಳಿಗಿಂತ ಮೊದಲು ಆಗಿದ್ದೇನು? ಟೇಕ್‌ ಆಫ್‌ ಆಗ್ತಿದ್ದಂತೆ ಪೈಲಟ್‌ ಕರೆ ಮಾಡಿದ್ದೇಕೆ?

ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ(Air India Plane) ವಿಮಾನ ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗುವ(Ahmedabad Plane Crash) ಕೆಲವೇ ಕ್ಷಣಗಳ ನಂತರ, ವಿಮಾನದ ಪೈಲಟ್ ವಾಯು ಸಂಚಾರ ನಿಯಂತ್ರಣಕ್ಕೆ ಮೇಡೇ ಕರೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಾಗರಿಕ ವಿಮಾನಯಾನ…

ಅಹಮದಾಬಾದ್ ನಲ್ಲಿ ವಿಮಾನ ಪತನ: ಪೈಲಟ್, ಪ್ರಯಾಣಿಕರ ವಿವರ ಬಿಡುಗಡೆ ಮಾಡಿದ DGCA

ಗುರುವಾರ ಮಧ್ಯಾಹ್ನ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI171, ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದ್ದು, ಬೃಹತ್ ರಕ್ಷಣಾ ಪ್ರಯತ್ನಗಳಿಗೆ ನಾಂದಿ ಹಾಡಿತು.…

Join WhatsApp Group
error: Content is protected !!