Category: ಕ್ರೈಂ

ಬೆಳ್ತಂಗಡಿ :ದುರಸ್ತಿ ಮಾಡುವ ವೇಳೆ ವಿದ್ಯುತ್‌ ಆಘಾತ:ಸಹಾಯಕ ಪವರ್ ಮ್ಯಾನ್ ಮೃತ್ಯು

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸಹಾಯಕ ಪವರ್ ಮ್ಯಾನ್ ವಿಜೇಶ್ ಜೈನ್ HT ಲೈನ್ ನಲ್ಲಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ.ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಕೆಂಜಿಲ ಮನೆ ನಿವಾಸಿ ಸುಕುಮಾರ್ ಜೈನ್ ಮತ್ತು ಪೂರ್ಣಿಮಾ ಜೈನ್ ದಂಪತಿಗಳ ಎರಡನೇ ಮಗ ವಿಜೇಶ್…

BIG NEWS: ಲೇಡಿ ಗ್ಯಾಂಗ್ ನಿಂದ ಸಲೂನ್ ಗೆ ನುಗ್ಗಿ ದಾಂಧಲೆ, ಹಲ್ಲೆ: ಮೂವರು ಆರೋಪಿಗಳು ಅರೆಸ್ಟ್

ಲೇಡಿ ಗ್ಯಾಂಗ್ ಒಂದು ಸಲೂನ್ ಗೆ ನುಗ್ಗಿ ದಾಂಧಲೆ ನಡೆಸಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ. ಈ ಬಗ್ಗೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂಜು (40) ಎಂಬುವವರು…

ಬಂಟ್ವಾಳ :ಹತ್ಯೆಗೀಡಾದ ರಹೀಂ ಮನೆಗೆ SDPI ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಭೇಟಿ

ಬಂಟ್ವಾಳ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್‌ ರಹೀಂ ಅವರ ಕೊಳತ್ತಮಜಲು ಮನೆಗೆ ಎಸ್‌ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೂಡಲೇ, ಈ ಹತ್ಯೆಯ ತನಿಖೆಗಾಗಿ, ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ…

ಮಂಗಳೂರು: ಮನೆಯ ಮೇಲೆ ಕುಸಿದ ಗುಡ್ಡ – ಗುಡ್ಡ ಕುಸಿತಕ್ಕೆ ಮೂವರು ಬಲಿ, ನಾಲ್ವರ ರಕ್ಷಣೆ

ಮಂಗಳೂರು ಬಳಿಯ ಉಳ್ಳಾಲದಲ್ಲಿ ಭೂ ಕುಸಿತಕ್ಕೆ ಸಿಲುಕಿ ಮನೆಯಲ್ಲಿ ಮಲಗಿದ್ದ 3 ಜನರ ಪೈಕಿ ಮೂವರು ಮೃತಪಟ್ಟಿದ್ದಾರೆ. ಆದರೆ, ಮನೆ ಕುಸಿತವಾದಾಗ ತನ್ನ ಪ್ರಾಣ ಹೋದರೂ ಸರಿ ಮಕ್ಕಳನ್ನು ಉಳಿಸೋಣವೆಂದು ಗೋಡೆಯ ಭಾರ ತಾನು ತಡೆದುಕೊಂಡು ಮಕ್ಕಳನ್ನು ಉಳಿಸಿದ್ದಳು. ಗೋಡೆಯ ಭಾರಕ್ಕೆ…

ವಿಟ್ಲ: ಲಾರಿಗೆ ಬೈಕ್‌ ಢಿಕ್ಕಿ; ಬೈಕ್ ಸವಾರ ಮೃತ್ಯು, ಸಹ ಸವಾರ ಗಂಭೀರ

ರಸ್ತೆಯಲ್ಲಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ ನಡೆದಿದೆ. ಮೃತರನ್ನು ಒಕ್ಕೆತ್ತೂರು ನಿವಾಸಿ ಇಸ್ಮಾಯೀಲ್ ಎಂಬವರ ಪುತ್ರ ಇರ್ಫಾನ್…

BREAKING : ಉತ್ತರಾಖಂಡ್ `ಅಂಕಿತಾ ಭಂಡಾರಿ’ ಕೊಲೆ ಪ್ರಕರಣ-ರೆಸಾರ್ಟ್ ಮಾಲೀಕ ಸೇರಿ ಮೂವರಿಗೆ ‘ಜೀವಾವಧಿ ಶಿಕ್ಷೆ’ ವಿಧಿಸಿದ ಕೋರ್ಟ್.!

2022 ರಲ್ಲಿ ನಡೆದ 19 ವರ್ಷದ ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ತಪ್ಪಿತಸ್ಥರೆಂದು ಉತ್ತರಾಖಂಡ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿದೆ. ಕೋಟ್ದ್ವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ನಡೆದ ಪ್ರಕರಣದಲ್ಲಿ ಮೂವರು…

ಬಂಟ್ವಾಳ:ಅಕ್ಕಿ ಸಾಗಾಟದ ಲಾರಿ ಪಲ್ಟಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಮೃತ ಕಾರ್ಮಿಕರನ್ನು ಜಾರ್ಖಾಂಡ್ ಮೂಲದ ನಿರ್ಮಲಾ ಅನ್ಸಾತ್(32) ಎಂದು ಗುರುತಿಸಲಾಗಿದೆ. ಆದರ್ಶ್ ಎಂಬವರು ಗಂಭೀರವಾಗಿ…

ರೋಗಿಯ ಎದುರೇ ಬಟ್ಟೆ ಬಿಚ್ಚಿದ ನರ್ಸ್! ವಿಡಿಯೋ ವೈರಲ್ ಆಗ್ತಿದ್ದಂತೆಯೇ ಕೊಟ್ಟ ಕಾರಣ ಕೇಳಿ ಎಲ್ಲರೂ ಸುಸ್ತು

ರೋ ಗಿಗಳಿಗೆ ಗುಣಮಾಡಲು ಹಲವಾರು ರೀತಿಯ ಮಾರ್ಗಗಳು ಇರುವುದು ನಿಜವೇ. ಇಂತಿಂಥ ರೋಗಕ್ಕೆ ಇಂತಿಂಥ ಔಷಧ, ಮಾತ್ರೆ ಎಂದು ಅಲೋಪಥಿಯಲ್ಲಿ ಇದೆಯಾದರೂ, ರೋಗಿಗಳಿಗೆ ಆ ಸಮಸ್ಯೆ ಎದುರಾಗಲು ಕಾರಣ ಏನು ಎನ್ನುವುದನ್ನು ಪತ್ತೆ ಹಚ್ಚಿ ಆ ನಿಟ್ಟಿನಲ್ಲಿ ಔಷಧ ನೀಡುವ ಪದ್ಧತಿ…

ವಿಡಿಯೋ :ಭದ್ರತಾ ಸಿಬ್ಬಂದಿಯಿಂದಲೇ ಖ್ಯಾತ ನಟಿಗೆ ಲೈಂಗಿಕ ಕಿರುಕುಳ, ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ..!

ಸೆ ಲೆಬ್ರೆಟಿಗಳು ಸಾರ್ವಜನಿಕವಾಗಿ ಓಡಾಡುತ್ತಿದ್ದಾರೆ ಅಂದರೆ ಅಭಿಮಾನಿಗಳು ಅವರನ್ನು ಹಿಂಬಾಲಿಸೋದು, ಸೆಲ್ಪಿ ಕೇಳೋದು, ಮಾತನಾಡಲು ಹವಣಿಸೋದು ಕಾಮನ್ನು. ಇದನ್ನು ಅತಿಯಾದ ಅಭಿಮಾನ ಎನ್ನಬೇಕೋ? ಅಥವಾ ಹುಚ್ಚಾಟ ಎನ್ನಬೇಕೋ ಗೊತ್ತಿಲ್ಲ. ಒಟ್ನಲ್ಲಿ ಅಭಿಮಾನಿಗಳ ಸೆಲ್ಫಿ ಸಮಸ್ಯೆಗಳಿಂದ ತಾರೆಯರು ಪ್ರತಿ ದಿನ ಒಂದಿಲ್ಲೊಂದು ರೀತಿಯಲ್ಲಿ…

ಅಬ್ದುಲ್ ರಹೀಂ ಹತ್ಯೆ ಪ್ರಕರಣ – ಮುಲಾಜಿಲ್ಲದೇ ಕ್ರಮ: ಗೃಹ ಸಚಿವ ಪರಮೇಶ್ವ‌ರ್

ಮಂಗಳೂರು: ಬಂಟ್ವಾಳದ ಅಬ್ದುಲ್ ರಹೀಂ ಹತ್ಯೆ ಪ್ರಕರಣ ಸದ್ಯ ಸಾಕಷ್ಟು ಚರ್ಚೆ ಮತ್ತು ಮುಸ್ಲಿಂ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಗೃಹ ಸಚಿವ ಜಿ. ಪರಮೇಶ್ವರ್ ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಬದಲಾಯಿಸಲು ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ…

Join WhatsApp Group
error: Content is protected !!