ಬೆಳ್ತಂಗಡಿ :ಸೊಸೈಟಿಯೊಂದರಲ್ಲಿ 40 ಕೋಟಿ ರೂ. ಹಗರಣ-ಪ್ರಕರಣ ದಾಖಲು
ಸಂತೆಕಟ್ಟೆ ಸಮೀಪ ಮುಖ್ಯ ಶಾಖೆ ಹೊಂದಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ನಷ್ಟು ಹಣವನ್ನು ವಾಪಸ್ ನೀಡದೆ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು. ಈ ಬಗ್ಗೆ 2021ರಿಂದ…
