ರೈಲಿನಿಂದ ಎಸೆಯಲ್ಪಟ್ಟು ಕಬಡ್ಡಿ ಆಟಗಾರ ನಿಶಿತ್ ಮೃತ್ಯು..!!
ಪುತ್ತೂರು: ಪುಣಚ ನಿವಾಸಿ ನಿಶಿತ್ ನಾಯ್ಕ (25) ಮಂಗಳವಾರ ಮುಂಜಾನೆ ರೈಲಿನಿಂದ ಎಸೆಯಲ್ಪಟ್ಟು ಮೃತಪಟ್ಟಿರುವ ಘಟನೆ ಚೆನ್ನರಾಯಪಟ್ಟಣದ ಬಳಿ ವರದಿಯಾಗಿದೆ.ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್‌ನಲ್ಲಿ ಉದ್ಯೋಗಿಯಾಗಿದ್ದ ನಿಶಿತ್, ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿ. ಅವರು ರಾಷ್ಟ್ರಮಟ್ಟದ ಕಬಡ್ಡಿ ಆಟಗಾರನಾಗಿಯೂ ಗುರುತಿಸಿಕೊಂಡಿದ್ದರು.ಸೋಮವಾರ ರಾತ್ರಿ…
