ತಾಯಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲವರ್ಸ್ -ನಡುರಸ್ತೆಯಲ್ಲೇ ಪ್ರೇಮಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಮಹಿಳೆ : VIDEO
ಇಲ್ಲಿನ ಕಾನ್ಸುರದ ರಸ್ತೆಯಲ್ಲಿ ದೊಡ್ಡ ಹೈಡ್ರಾಮ ನಡೆದಿದ್ದು, 21 ವರ್ಷದ ಯುವಕ ಮತ್ತು ಆತನ 19 ವರ್ಷದ ಗೆಳತಿಯನ್ನು ರಸ್ತೆಯ ಮಧ್ಯದಲ್ಲಿ ಸಾರ್ವಜನಿಕವಾಗಿ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಥಳಿಸಿದ್ದಾನೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಜೋಡಿ ತಮ್ಮ…
