Category: ಕ್ರೈಂ

ಮಡಿಕೇರಿ: ಪತ್ನಿ-ಪುತ್ರಿ ಸಹಿತ ನಾಲ್ವರ ಹತ್ಯೆ:ಆರೋಪಿ ಪತಿ ಪರಾರಿ

ಮಡಿಕೇರಿ : ವ್ಯಕ್ತಿಯೊಬ್ಬ ತನ್ನ ಪತ್ನಿ, ಪುತ್ರಿ, ಅತ್ತೆ ಹಾಗೂ ಮಾವನನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಮರೆಸಿಕೊಂಡಿರುವ ಘಟನೆ ಇಂದು(ಶುಕ್ರವಾರ) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಗಿರೀಶ್ (35) ಎಂಬಾತ ಕೊಲೆ ಆರೋಪಿಯಾಗಿದ್ದು,…

ಸುಳ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಸುಳ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಇಲ್ಲಿನ ಸ್ಥಳೀಯರು ನಗರ ಠಾಣೆಯ ಪೊಲೀಸರಿಗೆ ಗುರುವಾರ ಸಂಜೆ ಒಪ್ಪಿಸಿದ್ದಾರೆ. ಆರೋಪಿಯನ್ನು ನಾವೂರ ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಯಾನೆ ಮೋನು ಎಂದು ಗುರುತಿಸಲಾಗಿದೆ ರಿಕ್ಷಾ ಚಾಲಕನಾಗಿರುವ…

ಮದುವೆಯಾಗಿದ್ದರೂ ಮತ್ತೊಬ್ಬಳನ್ನು ಪ್ರೀತಿಸಿ ಕೊಲೆ ಮಾಡಿದ ಪುರೋಹಿತನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ವೆಂಕಟ ಸಾಯಿ ಸೂರ್ಯ ಎಂಬ ಪುರೋಹಿತನಿಗೆ ಹೈದರಾಬಾದ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಸಾಕ್ಷ್ಯಗಳನ್ನು ತಿರುಚಿದ ಆರೋಪದ ಮೇಲೆ ನ್ಯಾಯಾಲಯವು ಹೆಚ್ಚುವರಿಯಾಗಿ ಏಳು ವರ್ಷಗಳ ಜೈಲು ಶಿಕ್ಷೆಯನ್ನೂ ವಿಧಿಸಿದೆ. ತನಿಖಾಧಿಕಾರಿಗಳ…

TCS ಮ್ಯಾನೇಜರ್ ಮಾನವ್ ಶರ್ಮಾ ಆತ್ಮಹತ್ಯೆ ಪ್ರಕರಣ: ತಲೆಮರೆಸಿಕೊಂಡ ಪತ್ನಿ – ಮಾವನ ಪತ್ತೆಗೆ ಬಹುಮಾನ

ಟಿಸಿಎಸ್ ಮ್ಯಾನೇಜರ್ ಮಾನವ್ ಶರ್ಮಾ ಅವರ ಹೈ-ಪ್ರೊಫೈಲ್ ಆತ್ಮಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪತ್ನಿ ನಿಕಿತಾ ಶರ್ಮಾ ಮತ್ತು ಮಾವ ನೃಪೇಂದ್ರ ಶರ್ಮಾ ಅವರ ಹುಡುಕಾಟವನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ವರದಿಗಳ ಪ್ರಕಾರ, ಇಬ್ಬರ ಮೇಲೆ ತಲಾ 10,000 ರೂಪಾಯಿ ಬಹುಮಾನವನ್ನು ಘೋಷಿಸಲಾಗಿದೆ. ಈ…

ಪುತ್ತೂರು:ಮಹಿಳೆ ಹಾಗೂ ಸಹೋದರನ ಮೇಲೆ ಮಾರಕಾಯುಧ ಬೀಸಿದ ಹಸೈನ‌ರ್!!!

ಪುತ್ತೂರು : ಮಹಿಳೆ ಹಾಗೂ ಆಕೆಯ ಸಹೋದರನ ಮೇಲೆ ವ್ಯಕ್ತಿಯೊಬ್ಬ ತಲ್ವಾರ್ ಬೀಸಿ ಹಲ್ಲೆಗೆ ಮುಂದಾದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯದ ಮೂಲೆ ಎಂಬಲ್ಲಿ ಇಂದು (ಮಾ 27) ಸಂಜೆ ನಡೆದಿದೆ. ಸಂಪ್ಯದ ಮೂಲೆ ನಿವಾಸಿ ರೇಖನಾಥ ರೈ…

ಶ್ರದ್ದಾ ಕೊಲೆ ಮಾದರಿಯಲ್ಲೇ ಬೆಂಗಳೂರಲ್ಲಿ ಭೀಕರ ಹತ್ಯೆ..ಪತ್ನಿ ಗೌರಿಯ ಪೀಸ್ ಪೀಸ್ ಮಾಡಿ ಸೂಟ್ ಕೇಸ್ ಗೆ ತುಂಬಿಸಿದ ಪತಿ ರಾಕೇಶ್

ಮಹರಾಷ್ಟ್ರದಿಂದ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದು ವಾಸವಾಗಿದ್ದ ದಂಪತಿ ಹಲವು ವರ್ಷಗಳಿಂದ ಇಲ್ಲಿ ಅನ್ಯೋನ್ಯವಾಗಿದ್ದರು. ಆದರೆ, ಇದ್ದಕ್ಕಿದ್ದಂತೆ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಗಂಡನೇ ತನ್ನ ಹೆಂಡತಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ್ದಾನೆ ನಂತರ, ಹೆಂಡತಿ ಮನೆಯವರಿಗೆ…

SHOCKING : ಕಬ್ಬಿನ ರಸ ತೆಗೆಯುವ ಯಂತ್ರಕ್ಕೆ ಸಿಲುಕಿದ ಮಹಿಳೆಯ ಜಡೆ : ಆಘಾತಕಾರಿ ವಿಡಿಯೋ ವೈರಲ್ |WATCH VIDEO

ಸಾ ಮಾಜಿಕ ಮಾಧ್ಯಮದಲ್ಲಿ ಅಪಘಾತಗಳ ಅನೇಕ ವೀಡಿಯೊಗಳು ವೈರಲ್ ಆಗುತ್ತಿವೆ. ಕೆಲವೊಮ್ಮೆ ಕೆಲವರು ಅನಿರೀಕ್ಷಿತವಾಗಿ ಅಪಾಯಗಳಲ್ಲಿ ಸಿಲುಕುತ್ತಾರೆ. ಇಂತಹ ಸಮಯದಲ್ಲಿ ಬದುಕುಳಿಯುವವರು ಅದೃಷ್ಟವಂತರು. ಇಂತಹ ಆಘಾತಕಾರಿ ಘಟನೆಗಳ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಇತ್ತೀಚೆಗೆ, ಮಹಿಳೆಯೊಬ್ಬರ ವೀಡಿಯೊ ಅಂತರ್ಜಾಲದಲ್ಲಿ ಹರಿದಾಡುತ್ತಿದೆ.…

ಬೆಳ್ತಂಗಡಿ: ದೊಡ್ಡಮ್ಮನ ಮಗನಿಂದಲೇ ಬಾಲಕಿಗೆ ಲೈಂಗಿಕ ಕಿರುಕುಳ

ಬಾಲಕಿಗೆ ದೊಡ್ಡಮ್ಮನ ಮಗನೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕು ಸುಲ್ಕೇರಿಮೊಗ್ರು ಗ್ರಾಮದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ. ಸುಲ್ಕೇರಿ ಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಯೊಬ್ಬರಿಗೆ ತನ್ನ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳವಾದ ಬಗ್ಗೆ ಮಾಹಿತಿ…

ಅಡಿಕೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು !

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಹೆಗಡೆ ಆಕಸ್ಮಿಕ ಅವಘಡದಲ್ಲಿ ನಿಧನರಾಗಿದ್ದಾರೆ. ಅಡಕೆ ಚಾಲಿ ಸುಲಿಯುವ ಯಂತ್ರಕ್ಕೆ ಸಿಲುಕಿ ಶೋಭಾ ಮೃತಪಟ್ಟಿದ್ದಾರೆ. ಶೋಭಾ ಮನೆಯಲ್ಲಿ ಅಡಕೆ ಸುಲಿಯುವ ಕಾರ್ಯ ನಡೆಯುತ್ತಿತ್ತು.ಶೋಭಾ ಹೆಗಡೆ ಕೆಲಸಗಾರರನ್ನು ನೋಡಿಕೊಳ್ಳಲು ಹೋಗಿದ್ದರು. ಈ…

ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯೋಗ ಶಿಕ್ಷಕನನ್ನು ಜೀವಂತ “ಸಮಾಧಿ” ಮಾಡಿದ ಪತಿ!

ಇತ್ತೀಚೆಗೆ ಅಕ್ರಮ ಸಂಬಂಧಗಳಿಂದ ಮನನೊಂದ ಪುರುಷರು ರಾಕ್ಷಸರ ರೀತಿ ವರ್ತಿಸ್ತಿದ್ದಾರೆ. ಈ ಮಾತಿಗೆ ಉದಾಹರಣೆ ಎಂಬಂತೆ ಹರಿಯಾಣದಲ್ಲಿ ಘಟನೆಯೊಂದು ನಡೆದಿದ್ದು, ಇಡೀ ದೇಶವೇ ಬೆಚ್ಚಿಬಿದ್ದಿದೆ. ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯೋಗ ಶಿಕ್ಷಕನನ್ನು ಸಂತ್ರಸ್ತ ಪತಿ ಜೀವಂತವಾಗಿ ಸಮಾಧಿ ಮಾಡಿದ…

Join WhatsApp Group
error: Content is protected !!