ಕೂಟೇಲು ದರ್ಗಾದ ಕಾಣಿಕೆ ಡಬ್ಬಿ ಒಡೆದು ಹಣ ಕಳವು
ಉಪ್ಪಿನಂಗಡಿ: ಇಲ್ಲಿನ ಕೂಟೇಲು ದರ್ಗಾದಲ್ಲಿ ಇರಿಸಿದ್ದ ಕಾಣಿಕೆ ಡಬ್ಬಿಯನ್ನು ದುಷ್ಕರ್ಮಿಗಳು ಒಡೆದು ಅದರೊಳಗಿದ್ದ ಹಣವನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ನೂರಾನಿಯಾ ವೆಲ್‌ಫೇರ್ ಅಸೋಸಿಯೇಶನ್ ಹಾಗೂ ಬದ್ರಿಯಾ ಜುಮಾ ಮಸೀದಿ ಸಮಿತಿ ಪ್ರಧಾನ…
