ಬಂಟ್ವಾಳ :ಬಸ್ಸಿನಿಂದ ಕಾರಿನ ಮೇಲೆ ಬಿದ್ದ ಮೊಬೈಲ್:ಸರಣಿ ಅಪಘಾತ
ಬಿ.ಸಿ.ರೋಡಿನ ತಲಪಾಡಿಯಲ್ಲಿ ಬಸ್ಸಿನಿಂದ ಪ್ರಯಾಣಿಕರೊಬ್ಬರ ಮೊಬೈಲ್ ಕಾರೊಂದರ ಮೇಲೆ ಬಿದ್ದಿದ್ದು, ಕಾರಿನ ಚಾಲಕಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಐದು ಕಾರುಗಳ ಮಧ್ಯೆ ಸರಣಿ ಅಪಘಾತ ಉಂಟಾಗಿದೆ. ಬಿ.ಸಿ.ರೋಡು ಕೈಕಂಬ ಚಾವಡಿಗುತ್ತು ಮನೆ ನಿವಾಸಿ ಅನಿತಾ ಮರಿಯ ಲೋಬೊ ಅವರು ಫೆ.25ರಂದು…
