ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ನಾಲ್ಕು ಮನೆಗಳಿಗೆ ಬೆಂಕಿ
ತಾಲೂಕಿನ ಬಡಕಬೈಲು ಜಂಕ್ಷನ್ ಬಳಿ ಸುಮಾರು ನಾಲ್ಕು ಮನೆಗಳಿಗೆ ಬೆಂಕಿ ತಗಲಿದ ಘಟನೆ ತಡರಾತ್ರಿ ನಡೆದಿದ್ದು, ಘಟನೆಯಲ್ಲಿ ಯಾವುದೇ ಸಾವು- ನೋವು ಉಂಟಾಗಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿದೆ ಎನ್ನಲಾಗಿದ್ದು, ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಬೆಂಕಿ…
