ಸೈಫ್ ಮೇಲೆ ಹಲ್ಲೆ: ಕಾರು ಸಿದ್ಧವಿಲ್ಲದ ಕಾರಣ, ಆಟೋದಲ್ಲಿ ಆಸ್ಪತ್ರೆಗೆ ಕರೆತಂದ ಇಬ್ರಾಹಿಂ!!
ಚಾಕು ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರನ್ನು ಅವರ ಹಿರಿಯ ಪುತ್ರ ಇಬ್ರಾಹಿಂ ಆಟೋ ರಿಕ್ಷಾದಲ್ಲಿ ಕರೆತಂದು ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ ಪರಿಣಾಮ, ಸಕಾಲದಲ್ಲಿ ಅವರಿಗೆ ಚಿಕಿತ್ಸೆ ಸಿಗಲು ಸಾಧ್ಯವಾಗಿದೆ. ಆರು ಕಡೆ ಇರಿದ ಗಾಯದಿಂದ…
