ವಿಳಾಸ ಕೇಳುವ ನೆಪದಲ್ಲಿ ಸರ ಕದ್ದೊಯ್ದ ಆರೋಪಿ ರವೂಫ್ ಅರೆಸ್ಟ್
ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮದ ಶಿಬ್ರಿಕೆರೆ ಗಣೇಶ್ ಮಿಲ್ ಬಳಿ ಇರುವ ಒಳ ರಸ್ತೆಯಲ್ಲಿ ಡಿ. 12ರಂದು ನಡೆದುಕೊಂಡು ಮಧ್ಯಾಹ್ನ ವೇಳೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯ ಬಳಿ ಸ್ಕೂಟರ್ನಲ್ಲಿ ಬಂದ ವ್ಯಕ್ತಿ ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು…
