Category: ಕ್ರೈಂ

ನೀರಿನ ಟ್ಯಾಂಕ್’ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ.!

ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಜ್ಞಾನೇಷ್ (30) ಎಂಬುವವರು ನೀರಿನ ಟ್ಯಾಂಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಶಿಂಷಾ ಏತ ನೀರಾವರಿ ಯೋಜನೆಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ…

ಮೆಕಾನಿಕ್ ಅಯಾಜ್ ನೊಂದಿಗೆ ಮಂಗಳಮುಖಿ ಆಲಿಯಾ ಶವ ಪತ್ತೆ: ಅವನಲ್ಲ ಅವಳ ಸಾವಿನಸುತ್ತ ಅನುಮಾನಗಳ ಹುತ್ತ

ಕೋಲಾರ, (ಡಿಸೆಂಬರ್ 13): ಖಾದ್ರಿಪುರ ಮೂಲದ ವಸೀಂ, ಆಲಿಯಾ ಆಗಿ ಬದಲಾಗಿ ಇನ್ನೇನು ಒಂದು ವರ್ಷ ತುಂಬುತಿತ್ತು. ಅವನಲ್ಲ ಅವಳಾಗಿ ಡಿಸಂಬರ್ 17ಕ್ಕೆ ಒಂದು ವರ್ಷ ಪೂರೈಸುತ್ತಿರುವುದರಿಂದ ವಸೀಂ ಆಲಿಯಾಸ್ ಅಲಿಯಾ ಎನ್ನುವ ಮಂಗಳಮುಖಿ ಸರ್ಜನ್ ಮಾತಾ ಪೂಜೆ ಆಯೋಜಿಸಿದ್ದಳು. ಆದ್ರೆ,…

ಭೀಕರ ಅಪಘಾತದ ಸಂದರ್ಭದಲ್ಲೂ ಮಾನವೀಯತೆ ಮರೆತ ಜನ; ಮೃತ ಮಹಿಳೆಯ ಚಿನ್ನದ ಬಳೆ ಕಳ್ಳತನ | Video

ಮುಂಬೈ :ಕುರ್ಲಾದಲ್ಲಿ ನಡೆದ ಬೆಸ್ಟ್ ಬಸ್ ಅಪಘಾತದ ಬಳಿಕ ಆತಂಕಕಾರಿ ವಿಡಿಯೋ ಹೊರಬಿದ್ದಿದ್ದು, ದುರಂತದಲ್ಲಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡ ನಂತರ ವ್ಯಕ್ತಿಯೊಬ್ಬ ಮಹಿಳೆಯ ಕೈಯಿಂದ ಚಿನ್ನದ ಬಳೆಗಳನ್ನು ತೆಗೆದಿರುವುದು ಕಂಡುಬಂದಿದೆ. ನೀಲಿ ಬಣ್ಣದ ಹೆಲ್ಮೆಟ್ ಧರಿಸಿರುವ ವ್ಯಕ್ತಿ, ಮಹಿಳೆಯ ಬಲಗೈಯನ್ನು ಹಿಡಿದುಕೊಂಡು…

ಪುಂಜಾಲಕಟ್ಟೆ:ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನ ಕಳ್ಳತನ; ಇಬ್ಬರ ಬಂಧನ

ಮಾಲಾಡಿಯಲ್ಲಿ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ ಬಂಧಿತ ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯವರಾದ ಕನಕಪ್ಪ ಯಮನಪ್ಪ ಕ್ಯಾದಗೇರಿ(24) ಹಾಗೂ ರಮೇಶ್ ಚೌಹಾಣ್ (26) ಎಂದು…

ಪಾಲಕ್ಕಾಡ್ ನಲ್ಲಿ ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿನಿಯರು ಮೃತ್ಯು

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಲ್ಲಡಿಕೋಡ್‌ ನಲ್ಲಿ ಲಾರಿಯೊಂದು ಪಲ್ಟಿಯಾಗಿ ಶಾಲೆ ಬಿಟ್ಟು ಮೆನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಬಿದ್ದ ಪರಿಣಾಮ 8ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಲಕ್ಕಾಡ್-ಕೋಝಿಕೋಡ್ ರಾಷ್ಟ್ರೀಯ ಹೆದ್ದಾರಿಯ ಪನಯಂಪದಂನಲ್ಲಿ ಗುರುವಾರ ಸಂಜೆ 4.15…

ಹೆಲ್ಮೆಟ್‌ ಇಲ್ಲದೆ ಬೈಕ್‌ ಓಡಿಸಿದ ಖೈದಿ; ಹಿಂದೆ ಕೂತ UP ಪೊಲೀಸ್‌

ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ನಡೆದ ಘಟನೆಯೊಂದರಲ್ಲಿ ಪೊಲೀಸನೊಬ್ಬ ಅಪರಾಧಿಯನ್ನು ಕರೆದುಕೊಂಡು ಹೋಗುವ ವೇಳೆ ಆತನಿಗೆ ಬೈಕ್‌ ಓಡಿಸಲು ನೀಡಿದ್ದು, ತಾನು ಹೆಲ್ಮೆಟ್‌ ಧರಿಸಿ ಹಿಂದೆ ಕುಳಿತಿದ್ದಾರೆ. ಕೈಕೋಳ ಹೊಂದಿರುವ ಅಪರಾಧಿಗೆ ಹಗ್ಗದಿಂದ ಕಟ್ಟಿದ್ದು, ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರೊಬ್ಬರು ಈ ಘಟನೆಯನ್ನು…

ಕುಡಿದ ಮತ್ತಿನಲ್ಲಿ ಹೆಂಡತಿಯನ್ನು ದೂಡಿದ ಪತಿ – ಗಂಭೀರ ಗಾಯಗೊಂಡ ಪತ್ನಿ ಆಸ್ಪತ್ರೆಯಲ್ಲಿ ಸಾವು
ಪುಣಚದಲ್ಲಿ ಪತಿ-ಪತ್ನಿ ಜಗಳಕ್ಕೆ ಹಾರಿಹೋಯ್ತು ಪತ್ನಿಯ ಪ್ರಾಣ- ಕುಡಿದ ಮತ್ತಿನಲ್ಲಿ ಪತ್ನಿ ಸಾವಿಗೆ ಕಾರಣನಾದ ಸಂಜೀವ ಪೊಲೀಸ್ ವಶಕ್ಕೆ

ವಿಟ್ಲ: ಪತಿ – ಪತ್ನಿ ನಡುವೆ ನಡೆದ ಜಗಳದಲ್ಲಿ ಗಂಭೀರ ಗಾಯಗೊಂಡಿದ್ದ ಪತ್ನಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಪುಣಚ ದೇವಿನಗರ ನಿವಾಸಿ ಲೀಲಾ (45 ವ.) ಮೃತ ಮಹಿಳೆ. ವಿಪರೀತ ಕುಡಿತದ ಚಟಹೊಂದಿದ್ದ ಸಂಜೀವರವರು ಪ್ರತೀ ದಿನ…

BREAKING : ನಟ ದರ್ಶನ್ & ಗ್ಯಾಂಗ್ ಗೆ ಬಿಗ್ ರಿಲೀಫ್: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು.!

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಪ್ರಮುಖ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್, ಪವಿತ್ರಾಗೌಡ, ನಾಗರಾಜು, ಅನುಕುಮಾರ್, ಜಗದೀಶ್,…

BREAKING : ನಟ ‘ಅಲ್ಲು ಅರ್ಜುನ್’ ಅರೆಸ್ಟ್

ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಕರೆದೊಯ್ದಿದ್ದಾರೆ. ಹೈದರಾಬಾದ್: ‘ಪುಷ್ಪ 2’ ಚಿತ್ರದ ಪ್ರೀಮಿಯರ್ನಲ್ಲಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್…

BIG BREAKING : ಸೋಡಿಯಂ ಬಳಸಿ ಸ್ಫೋಟ ಕೇಸ್, ಡ್ರೋನ್ ಪ್ರತಾಪ್ ಅರೆಸ್ಟ್ !

Biggboss ಖ್ಯಾತಿಯ ಡ್ರೋನ್ ಪ್ರತಾಪ್ ನನ್ನು ಪೊಲೀಸರು ಬಂಧಿಸಿದ್ದಾರೆ. ಸೋಡಿಯಂ ಬಳಸಿ ಕೃಷಿ ಹೊಂಡಾದಲ್ಲಿ ಸ್ಫೋಟಿಸಿದ್ದ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಸೋಡಿಯಂ ಬಳಸಿ ಕೃಷಿ ಹೊಂಡಾದಲ್ಲಿ ಡ್ರೋಣ್ ಪ್ರತಾಪ್ ಸ್ಫೋಟಿಸಿದ್ದರು. ಅಲ್ಲದೆ ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.…

Join WhatsApp Group
error: Content is protected !!