Category: ಕ್ರೈಂ

ಇನ್ಸ್ಟಾಗ್ರಾಮ್ ನಲ್ಲಿ 3 ವರ್ಷ ಪ್ರೀತಿ; ಮದುವೆ ಡೇಟ್ ಫಿಕ್ಸ್ ಮಾಡಿ ವಧು ನಾಪತ್ತೆ

ಮೂರು ವರ್ಷದ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾಗಿದ್ದ ಮನ್‌ಪ್ರೀತ್ ಕೌರ್ ಎಂಬಾಕೆಯನ್ನು ವರಿಸಲು ಜಲಂಧರ್ ಮೂಲದ ದೀಪಕ್ ಕುಮಾರ್ (24) ದುಬೈನಿಂದ ಕಳೆದ ತಿಂಗಳು ವಾಪಸಾಗಿದ್ದ. ಆದರೆ ಮದುವೆಯ ದಿನ ವಧು ನಾಪತ್ತೆಯಾಗಿದ್ದು, ಆಕೆ ವಿವಾಹಕ್ಕಾಗಿ ಬುಕ್ ಮಾಡಿದ ಸ್ಥಳವೇ ಇಲ್ಲವೆಂದು ತಿಳಿದು…

ಕುಲಶೇಖರ ಮನೆಗೆ ನುಗ್ಗಿ ಮಹಿಳೆಗೆ ಕಿಟಾಲೆ, ಆರೋಪಿ ಸೈಯದ್ ನಯೀಮ್ ಬಂಧನ..!

ಮಂಗಳೂರಿನ ಕುಲಶೇಖರದಲ್ಲಿ ಹಿಂದೂ ಯುವತಿ ಮತ್ತು ಮಹಿಳೆ ಇರುವ ಮನೆಗೆ ಅನ್ಯ ಕೋಮಿನ ಯುವಕನೋರ್ವ ಬಂದು ಕಿಟಾಲೆ ಮತ್ತು ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಮಾಹಿತಿ ಪಡೆದ ಸ್ಥಳೀಯರು ಯುವಕಕನ್ನು ಹಿಡಿದು ಧರ್ಮದೇಟು ನೀಡಿ ಪೋಲಿಸರಿಗೆ ಒಪ್ಪಿಸಿದ್ದಾರೆ. ಈತ ಮಹಿಳೆಗೆ ರವಿ…

ಪತಿಯ ಗುಟ್ಕಾ ಚಟಕ್ಕೆ ಬೇಸತ್ತು ನೇಣುಬಿಗಿದುಕೊಂಡ ನವವಿವಾಹಿತೆ

ಪ ತಿಯ ವಿಪರೀತ ಗುಟ್ಕಾ ಸೇವನೆ ಚಟಕ್ಕೆ ಬೇಸತ್ತ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಗುಟ್ಕಾ ಸೇವನೆ ವಿಚಾರವಾಗಿ ಪತಿಯೊಂದಿಗೆ ಜಗಳವಾಡಿದ ನವವಿವಾಹಿತೆ ಪದೇ ಪದೇ ಗುಟ್ಕಾ ಸೇವಿಸುವ ಪತಿಯ ಅಭ್ಯಾಸದಿಂದ ಹತಾಶಳಾಗಿದ್ದಳು…

ನಿಶ್ಚಿತ ಠೇವಣಿಗಳಿಂದ 3 ಕೋಟಿ ರೂ. ಲಪಟಾಯಿಸಿದ ಬ್ಯಾಂಕ್ ಉದ್ಯೋಗಿ!

ಗ್ರಾಹಕರೊಬ್ಬರ ನಿಶ್ಚಿತ ಠೇವಣಿಯಿಂದ 3 ಕೋಟಿ ರೂ. ಲಪಟಾಯಿಸಿದ ಆರೋಪದ ಮೇಲೆ HDFC ಬ್ಯಾಂಕ್ ಉದ್ಯೋಗಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಿಗೇ, HDFC ಬ್ಯಾಂಕ್ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ಗೆ ಬಾಂಬೆ ಹೈಕೋರ್ಟ್ 3 ನೋಟಿಸ್ ಗಳನ್ನು ಜಾರಿಗೊಳಿಸಿದೆ ಎಂದು…

ಅಲ್ಲಾ..ಹೇಳಬೇಡ,’ಜೈ ಶ್ರೀ ರಾಮ್’ ಹೇಳಬೇಕು ಎಂದು 3 ಮಕ್ಕಳಿಗೆ ಚಪ್ಪಲಿಯಲ್ಲಿ ಹೊಡೆದ ಯುವಕ

ಮಧ್ಯಪ್ರದೇಶ: ಯುವಕನೊಬ್ಬ ಮೂರು ಮಕ್ಕಳಿಗೆ ಚಪ್ಪಲಿಯಿಂದ ಹೊಡೆದು ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಒತ್ತಾಯಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ . ಮಕ್ಕಳು ಮುಸ್ಲಿಂ ಸಮುದಾಯದವರೆಂದು ತಿಳಿದುಬಂದಿದ್ದು, ಅವರಲ್ಲಿ ಒಬ್ಬ ಬಾಲಕ ‘ಅಲ್ಲಾಹ’ ಎಂದು ಕೂಗಿದ ತಕ್ಷಣ ಯುವಕ…

ಕಾರು ಹಾಗೂ ತೊಗರಿ ಕಟಾವು ಮಾಡುವ ಯಂತ್ರದ ನಡುವೆ ಭೀಕರ ಅಪಘಾತ-ಕಾರಿನಲ್ಲಿದ್ದ ಐವರು ಸಾವು

ತಾಳಿಕೋಟೆ ತಾಲ್ಲೂಕಿನ ಬಿಳೆಬಾವಿ ಕ್ರಾಸ್ ಬಳಿ ಕಾರು ಹಾಗೂ ತೊಗರಿ ಕಟಾವು ಮಾಡುವ ಯಂತ್ರದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.ಅಪಘಾತದ ಭೀಕರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿಗೆ ತೊಗರಿ ಕಟಾವು ಮಷಿನ್ ಡಿಕ್ಕಿಯಾಗಿ…

ನನ್ನ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶವಿಲ್ಲ; ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ: ಸಿಎಂ ಖಡಕ್ ಸೂಚನೆ

ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಾಣಂತಿಯರ ಸಾವು ಪ್ರಕರಣದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ…

ಹೋಟೆಲ್ ಕಾರ್ಮಿಕನ ಕತ್ತು ಕೊಯ್ದು ಕೊಲೆ

ಹೋಟೆಲ್ ಕಾರ್ಮಿಕರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಮಣಿಪಾಲದ ಅನಂತ ಕಲ್ಯಾಣನಗರದ ಮಾರ್ಗದಲ್ಲಿ ಸಮೀಪ ಇಂದು ಬೆಳಗ್ಗೆ 6ಗಂಟೆ ಸುಮಾರಿಗೆ ನಡೆದಿದೆ. ಕೊಲೆಗೀಡಾದವರನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಶ್ರೀಧರ್ ನಾಯಕ್(35) ಎಂದು ಗುರುತಿಸಲಾಗಿದೆ. ಇವರು ಹೋಟೆಲೊಂದರಲ್ಲಿ…

ಅನಿವಾಸಿ ಉದ್ಯಮಿ ಅಬ್ದುಲ್ ಗಫೂರ್ ಹಾಜಿ ಕೊಲೆ ಪ್ರಕರಣ: ಸೂತ್ರಧಾರಿ ಶಮೀಮಾ ಸೇರಿ ನಾಲ್ವರ ಬಂಧನ

ಒಂದೂವರೆ ವರ್ಷಗಳ ಹಿಂದೆ ಬೇಕಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅನಿವಾಸಿ ಉದ್ಯಮಿಯ ಸಾವಿನ ಪ್ರಕರಣ ಕೊಲೆ ಎಂದು ಸಾಬೀತಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಮೇಲ್ಪರಂಬ ಕುಳಿಕುನ್ನುವಿನ ಶಮೀಮಾ (38), ಆಕೆಯ ಪತಿ…

ಪ್ರೀತಿಸಿ ಮದುವೆಯಾದ ವ್ಯಕ್ತಿ ಮೂರು ತಿಂಗಳಿಗೆ ಆತ್ಮಹತ್ಯೆ!- ಕಾರಣ ನಿಗೂಢ

ಇಷ್ಟ ಪಟ್ಟು ಮದುವೆಯಾದ ನವವಿವಾಹಿತ ಕೇವಲ ಮೂರು ತಿಂಗಳ ಬಳಿಕ ನಿಗೂಢ ಕಾರಣಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ನಿವಾಸಿ ಕೃಷ್ಣಪ್ಪ ಪೂಜಾರಿ ಎಂಬುವವರ ಪುತ್ರ…

Join WhatsApp Group
error: Content is protected !!