ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ನಲ್ಲಿ ಬೆಂಕಿ ಅವಘಡ ; 45ಕ್ಕೂ ಹೆಚ್ಚು ಗಾಡಿಗಳ ಜೊತೆ ಸುಟ್ಟು ಕರಕಲಾದ ಸೇಲ್ಸ್ ಗರ್ಲ್ ಪ್ರಿಯಾ
ಬೆಂಗಳೂರು, ನ.19: ಶಾರ್ಟ್ ಸರ್ಕ್ಯೂಟ್ನಿಂದ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣ ಭಸ್ಮವಾದ ಘಟನೆ ನಗರದ ರಾಜ್ ಕುಮಾರ್ ರಸ್ತೆಯಲ್ಲಿ ನಡೆದಿದೆ. ಅವಘಡದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಇನ್ನು ಶೋರೂಮ್ನ ಒಳಗೆ ಸಿಲುಕಿಕೊಂಡಿದ್ದ ಓರ್ವ ಯುವತಿ ಸುಟ್ಟು ಕರಕಲಾಗಿದ್ದು, ಶೋರೂಮ್ನಲ್ಲಿ ಸೇಲ್ಸ್ ಗರ್ಲ್ ಆಗಿ…
