ಸುಳ್ಯ| ಮಲಗಿದ್ದ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ: ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತ್ಯು
ಸು ಳ್ಯ: ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ವೃದ್ಧನೋರ್ವ ತನ್ನ ತಮ್ಮನ ಪತ್ನಿ ಮಲಗಿದಲ್ಲಿಗೆ ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಜಯಭಾರತಿ (56) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಅ.12ರಂದು…
