ಬಾಬಾ ಸಿದ್ದೀಕಿ ಹತ್ಯೆ: ಶೂಟರ್‌ಗಳಿಗೆ ಹಣಕಾಸು ನೆರವು ನೀಡಿದ್ದವನ ಸೆರೆ
ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈತ ಶೂಟರ್‌ಗಳಿಗೆ ಹಣಕಾಸು ಮತ್ತು ಇತರೆ ಲಾಜಿಸ್ಟಿಕ್ಸ್ ನೆರವು ನೀಡಿದ್ದ ಎಂದು ಅವರು ತಿಳಿಸಿದ್ದಾರೆ. ಬಂಧಿತನನ್ನು ಹರೀಶ್ ಕುಮಾರ್ ಬಾಲಕ್ರಮ್(23)…
