ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ ನಾಪತ್ತೆ..!!
10ನೇ ತರಗತಿ ವಿದ್ಯಾರ್ಥಿನಿ (SSLC Student) ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್…
