ಬಂಟ್ವಾಳ ಫೈ ಓವರ್ ನಲ್ಲಿ ಕಾರು ಪಲ್ಟಿ: ಪುತ್ತೂರಿನ ಯುವಕ ಮೃತ್ಯು..!!
ಬಂಟ್ವಾಳ: ಪಾಣೆಮಂಗಳೂರು ಫೈ ಓವರ್ ಬಳಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ದುರಂತದಲ್ಲಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಕಾರಿನಲ್ಲಿ…
