ರಸ್ತೆಯಲ್ಲಿ ನಮಾಜ್ ಮಾಡಲು ಅನುಮತಿ ಕಡ್ಡಾಯ- ಪ್ರಿಯಾಂಕ್ ಖರ್ಗೆ
ರಸ್ತೆಯಲ್ಲಿ (Road) ನಮಾಜ್ (Namaz) ಮಾಡಲು ಕೂಡ ಅನುಮತಿ (Permission) ಕಡ್ಡಾಯ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದರು. ರಸ್ತೆ ಮೇಲೆ ಪೂರ್ವಾನುಮತಿ ಇಲ್ಲದೇ ನಮಾಜ್ ಮಾಡಲು ಮಾಡಲು ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ವಿಜಯಪುರ ಶಾಸಕ…
