BREAKING: ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕನ ಪುತ್ರ ಆತ್ಮಹತ್ಯೆ
ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬಾರ್ಕೂರು ಗ್ರಾಮದ ಬಳಿ ಘಟನೆ ನಡೆದಿದೆ. ಸುದೀಪ್ ಭಂಡಾರಿ ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಅವರ ಆತ್ಮಹತ್ಯೆಗೆ…
