ಗುಂಡ್ಯ :ಆಂಬುಲೆನ್ಸ್ಗೆ ದಾರಿ ನೀಡದೆ ಅಡ್ಡಿಪಡಿಸಿದ ಕಾರಿಗೆ ₹6000 ದಂಡ..!!
ಮಂಗಳೂರು: ಕೆಎಂಸಿ ಆಸ್ಪತ್ರೆಯ ಆಂಬುಲೆನ್ಸ್ನ್ನು ಅಡ್ಡಿಪಡಿಸಿದ ಕಾರಿಗೆ ಪೊಲೀಸರು ₹6000 ದಂಡ ವಿಧಿಸಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 29ರಂದು ಬೆಂಗಳೂರಿನಿಂದ ಮಂಗಳೂರಿಗೆ ಮಗುವನ್ನು ಕರೆದುಕೊಂಡು ಬರುತ್ತಿದ್ದ ಆಂಬುಲೆನ್ಸ್ ಗುಂಡ್ಯ ಬಳಿ ತಲುಪಿದಾಗ, ಮುಂದಿನಿಂದ ತೆರಳುತ್ತಿದ್ದ ಕಾರೊಂದು ದಾರಿ ಮಾಡಿಕೊಡದೆ ಅಡ್ಡಿ ಪಡಿಸಿತು…
