ಪುತ್ತೂರು: ಮದುವೆ ವಂಚನೆ ಪ್ರಕರಣ – ಡಿಎನ್ಎ ವರದಿ ಬಹಿರಂಗ..!!!
ಪುತ್ತೂರು: ವಿವಾಹವಾಗುವುದಾಗಿ ಭರವಸೆ ನೀಡಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಸಂಭವಿಸಿದೆ. ಡಿಎನ್ಎ ಪರೀಕ್ಷೆಯ ವರದಿ ಹೊರಬಿದ್ದಿದ್ದು, ಶ್ರೀಕೃಷ್ಣ ಜೆ. ರಾವ್ ಮಗುವಿನ ತಂದೆ ಎಂದು ಸಂತ್ರಸ್ತೆಯ ಕುಟುಂಬಕ್ಕೆ ತಿಳಿಸಲಾಗಿದೆ. ಈ ಮಾಹಿತಿಯನ್ನು ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ…
