Category: ಕ್ರೈಂ

ಒತ್ತಾಯಪೂರ್ವಕವಾಗಿ ಮದ್ಯ ಕುಡಿಸಿ, ಬಿಲ್ ಪಾವತಿಸುವಂತೆ ಸೀನಿಯರ್‌ಗಳಿಂದ ಒತ್ತಡ: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಹೈದರಾಬಾದ್‌ನ ಸೆಕ್ಕಾಲ್ ಕಾಲೇಜಿನಲ್ಲಿ ಓದುತ್ತಿದ್ದ 22 ವರ್ಷದ ಜಾದವ್ ಸಾಯಿ ತೇಜಾ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿ ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ದುರ್ಘಟನೆ ನಡೆದಿದೆ. ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ತೇಜಾ, ಹಿರಿಯ ವಿದ್ಯಾರ್ಥಿಗಳಿಂದ ಪೀಡನೆ ಮತ್ತು ಅವಮಾನಗಳಿಗೆ…

ಸುಳ್ಯದಲ್ಲಿ ಅಡಿಕೆ ಕಳ್ಳತನ:ಇಬ್ಬರು ಆರೋಪಿಗಳ ಬಂಧನ..!!

ಸುಳ್ಯ, ಸೆ.19 – ಸುಳ್ಯ ಪೊಲೀಸ್ ಠಾಣೆಯ ಸಿಬ್ಬಂದಿ ಅಡಿಕೆ ಕಳ್ಳತನ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಅಜ್ಜಾವರ ಪೇಟೆಯ ದಿನಸಿ ಅಂಗಡಿಯ ಮಾಲಕರ ಮಹಮ್ಮದ್ ರಫೀಕ್ ಎಸ್.ಡಿ. ಅವರ ಗೋಡೌನ್‌ನಿಂದ ಸೆ.12ರಂದು ರಾತ್ರಿ ಅಡಿಕೆ ಕಳ್ಳತನವಾದ ಘಟನೆ ದಾಖಲಾಗಿದ್ದು (ಸುಳ್ಯ ಪೊಲೀಸ್‌…

ಮುಲ್ಕಿಯಲ್ಲಿ ಗಾಂಜಾ ಮಾರಾಟ ಯತ್ನ: ಆರೋಪಿ ಬಂಧನ

ಮಂಗಳೂರು, ಸೆ.20 – ಮುಲ್ಕಿ ಪೊಲೀಸರು ಗಾಂಜಾ ಮಾರಾಟ ಯತ್ನಿಸುತ್ತಿದ್ದ ಆರೋಪಿ ಒಬ್ಬನನ್ನು ದಸ್ತಗಿರಿ ಮಾಡಿ, ಮಾದಕ ವಸ್ತು ಹಾಗೂ ವಾಹನ ವಶಪಡಿಸಿಕೊಂಡಿದ್ದಾರೆ. ಸೆ.14ರಂದು ಗಾಂಜಾ ಸೇವನೆ ಪ್ರಕರಣದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ (25, ಕಾಪಿಕಾಡು), ಪ್ರಮೊದ್ (22, ಬೈಕಂಪಾಡಿ…

ಮಂಗಳೂರು :ವಾರೆಂಟ್ ಆರೋಪಿ ಅರೆಸ್ಟ್..!!

ಮಂಗಳೂರು, ಸೆ.22 – ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಕ್ರ.135/2016ರಲ್ಲಿ (ಕಲಂ 323, 324, 354, 149 ಐಪಿಸಿ) ದಾಖಲಾಗಿರುವ ಪ್ರಕರಣದ ವಿಚಾರಣೆಯಲ್ಲಿ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟಾಸಾಮಿ ಹನೀಫ್ @ ಅಬ್ದುಲ್ ಹನೀಫ್ (ತಂದೆ: ಅಂದುಞ), ವಾಸ: ಓಎಂ ವಿಲ್ಲ, ವಳಪೆಲ್…

ಹಾಸನ:”ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ: ಲೀಲಮ್ಮ ಬಂಧನ”

ಹಾಸನ: ಬೇಲೂರಿನ ವರಸಿಧಿ ಗಣಪತಿ ದೇವಾಲಯದೊಳಗಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪುರಸಭೆ ಆವರಣದಲ್ಲಿದ್ದ ಗಣೇಶ ಮೂರ್ತಿಗೆ ಮಹಿಳೆ ಚಪ್ಪಲಿ ಹಾರ ಹಾಕಿರುವುದು, ಆಕೆ ದೇವಾಲಯಕ್ಕೆ ಪ್ರವೇಶಿಸಿದುದು ಹಾಗೂ…

ಕಬಕ :ಕಲ್ಲಂದಡ್ಕದಲ್ಲಿ ನಡೆದ ದಾರುಣ ಘಟನೆ – ವಿದ್ಯಾರ್ಥಿ ನೀರಿಗೆ ಬಿದ್ದು ಮೃತ್ಯು..!!

ಬಂಟ್ವಾಳ ತಾ. ವಿಟ್ಲ: ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೊಬ್ಬರು ಮೃತಪಟ್ಟ ದಾರುಣ ಘಟನೆ ಸೆಪ್ಟೆಂಬರ್ 21ರ ಸಂಜೆ ನಡೆದಿದೆ. ಮೃತರನ್ನು ಕಬಕ ನಿವಾಸಿ ಹಸೈನ್ ಅವರ ಪುತ್ರ ಮೊಹಮ್ಮದ್ ಆಜ್ಮನ್ (15) ಎಂದು ಗುರುತಿಸಲಾಗಿದೆ. ಆಜ್ಮನ್…

ಇರಾ :ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಮೃತ್ಯು..!!

ನೀರು ತುಂಬಿದ್ದ ಹೊಂಡಕ್ಕೆ ಯುವಕನೊಬ್ಬ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ಶನಿವಾರ ಸಜೀಪದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ತಾಲೂಕಿನ ಇರಾ ಸಮೀಪದ ಸೂತ್ರಬೈಲು ನಿವಾಸಿ ಅಬ್ದುಲ್ ಅಮೀರ್ (23) ಎಂದು ಗುರುತಿಸಲಾಗಿದೆ. ಅಮೀರ್ ಕೂಲಿ ಕೆಲಸ‌ ಮಾಡಿಕೊಂಡಿದ್ದು, ಸೆಪ್ಟೆಂಬರ್…

ಕೆಮ್ಮಣಗುಂಡಿ – ಸೆಲ್ಪಿ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದ ಶಿಕ್ಷಕ ಸಾವು

ಕಲ್ಲತ್ತಿಗಿರಿ ಸಮೀಪದ ಕೊಂಡೆಕಾನ್ ಹಳ್ಳದ ಬಳಿ ತಮ್ಮ ಮೊಬೈಲ್‌ ಫೋನ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲುಜಾರಿ 80 ಅಡಿ ಪ್ರಪಾತಕ್ಕೆ ಬಿದ್ದು ಶಿಕ್ಷಕ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಎನ್.ಟಿ. ಸಂತೋಷ್ (38) ಮೃತಪಟ್ಟವರು.ತರೀಕೆರೆ ತಾಲ್ಲೂಕಿನ ಲಕ್ಷ್ಮೀಸಾಗರದ ಬಸವೇಶ‍್ವರ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದರು.…

ಉಡುಪಿ ಜುವ್ಯೆಲ್ಲರಿ ವರ್ಕ್‌ಶಾಪ್ ಕಳ್ಳತನ ಪ್ರಕರಣ: ಐವರು ಆರೋಪಿಗಳ ಬಂಧನ

ಉಡುಪಿ ನಗರದ ಚಿತ್ತರಂಜನ್ ಸರ್ಕಲ್‌ನ ಮಾರುತಿ ವೀಥಿಕಾ ಬಳಿ ಜುವ್ಯೆಲ್ಲರಿ ವರ್ಕ್‌ಶಾಪ್‌ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.…

ಬಂಟ್ವಾಳ: ಜಾನುವಾರು ಕಳವು ಪ್ರಕರಣದಲ್ಲಿ ಆರೋಪಿಗಳ ವಿರುದ್ಧ KCOCA ಕಾಯ್ದೆ ಅನ್ವಯ ಪ್ರಕರಣ ದಾಖಲು..!!

ಬಂಟ್ವಾಳ, ಸೆ.20:ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಬಳಿ ಆಗಸ್ಟ್ 14ರಂದು ನಡೆದ ಜಾನುವಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ–2000 (KCOCA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಗಸ್ಟ್ 15ರಂದು ಜಾನುವಾರು ಅಂಗಾಂಗಗಳು…

Join WhatsApp Group
error: Content is protected !!