Category: ಕ್ರೈಂ

ಧರ್ಮಸ್ಥಳದಲ್ಲಿ ಅಪ್ರಾಪ್ತನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಧರ್ಮಸ್ಥಳ: ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ದೂರುದಾರರಿಗೆ 18-09-2025ರಂದು ಪರಿಚಿತರೊಬ್ಬರು ವಾಟ್ಸಾಪ್ ಮೂಲಕ ಕಳುಹಿಸಿದ ವಿಡಿಯೋದಲ್ಲಿ, ಆರೋಪಿಯಾಗಿರುವ ಪುತ್ತುಮೋನು ಎಂಬಾತನು ದೂರುದಾರರ ಅಪ್ರಾಪ್ತ ಪ್ರಾಯದ ಮಗನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು…

ಬೆಳ್ತಂಗಡಿಯಲ್ಲಿ ಚಿನ್ನದ ಕರಿಮಣಿ ಸರ ಎಳೆದು ಕಳ್ಳತನ ಮಾಡಿದ ಆರೋಪಿಗೆ 3 ವರ್ಷದ ಶಿಕ್ಷೆ..!!

ಬೆಳ್ತಂಗಡಿ: ಚಿನ್ನದ ಕರಿಮಣಿ ಸರ ಎಳೆದು ಕಳ್ಳತನ ಮಾಡಿದ ಪ್ರಕರಣದಲ್ಲಿ ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿರುವ ಬಗ್ಗೆ ಬೆಳ್ತಂಗಡಿ ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ 100/2024…

ಪಾರ್ಕಿನಲ್ಲಿ ಕುಳಿತ ವಿಡಿಯೋ ವೈರಲ್ ಮಾಡಿದ ಮಹಿಳೆ, ಮನನೊಂದು ದುರಂತ ಅಂತ್ಯಕಂಡ ಯುವಕ

ಪಾರ್ಕ್‌ನಲ್ಲಿ ಯುವತಿಯ ಕೈ ಹಿಡಿದು ಕುಳಿತಿದ್ದಂತ ದೃಶ್ಯವನ್ನು ಯಾರೋ ವಿಡಿಯೋ ಮಾಡಿ, ತಪ್ಪಾಗಿ ಬಿಂಬಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಹರಿಬಿಟ್ಟರೆಂದು ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಅಂತಿಮ ವರ್ಷದ ಬಿ.ಎ ವಿದ್ಯಾರ್ಥಿ ಪವನ್‌ ಕೆ. (21) ಆತ್ಮಹತ್ಯೆಗೆ…

ಪುತ್ತೂರು :ಮೃತರ ಗುರುತು ತಿಳಿಸಲು ಸಹಕರಿಸಿ – ಪುತ್ತೂರು ನಗರ ಪೊಲೀಸ್ ಠಾಣೆ ಪ್ರಕಟಣೆ..!!

ಪುತ್ತೂರು: ಪುತ್ತೂರು ತಾಲೂಕು ಕಸ್ಸಾ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜುಲೈ 14ರಂದು ಸಂಜೆ 4 ಗಂಟೆ ಸುಮಾರಿಗೆ ಒಬ್ಬ ಅಪರಿಚಿತ ಗಂಡಸು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಸ್ಥಳೀಯ ಸಮಾಜ ಸೇವಕರಾದ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷ ಉಮೇಶ್ ನಾಯಕ್…

ತಾಯಿಯಂತೆ ಸಾಕಿ ಸಲಹಿದಾಕೆ ಮೇಲೆಯೇ ಅತ್ಯಾಚಾರ ಎಸಗಿ ಕೊಂದ 17 ವರ್ಷದ ಹುಡುಗ

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಜಾವಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆತೋಟದಲ್ಲಿ ಮಹಿಳೆಯೊಬ್ಬಳ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಸುಗೂಸಿನಲ್ಲೇ ಅಪ್ಪ ಅಮ್ಮನ ಕಳೆದುಕೊಂಡವನಿಗೆ ತಾಯಿಯಂತೆ ಪ್ರೀತಿ ತೋರಿ ಅಕ್ಕೆರೆಯಿಂದ ಆರೈಕೆ ಮಾಡಿದಾಕೆಯ ಮೇಲೆಯೇ 17ರ ಅಪ್ರಾಪ್ತ ಬಾಲಕ ಅತ್ಯಾಚಾರ…

ಪುತ್ತೂರು ವಿಧಾನಸಭಾ ಕ್ಷೇತ್ರ: ೧೦ ತಡೆಗೋಡೆ ಕಾಮಗಾರಿ – ಸಣ್ಣ ನೀರಾವರಿ ಇಲಾಖೆಯಿಂದ ೨.೭೫ ಕೋಟಿ ಮಂಜೂರು: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ಹತ್ತು ವಿವಿಧ ಕಡೆಗಳಲ್ಲಿ ತಡೆಗೋಡೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ೨.೭೫ ಕೋಟಿ ಅನುದಾನ ಮಂಜೂರಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ…

ವಿಟ್ಲ: ಫೇಸ್‌ಬುಕ್‌ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯ ಕಮೆಂಟ್ – ಪ್ರಕರಣ ದಾಖಲು

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಕಮೆಂಟ್‌ ಮಾಡಿದ ಪ್ರಕರಣವೊಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸೆಪ್ಟೆಂಬರ್ 18, 2025 ರಂದು ಫಿರ್ಯಾದಿದಾರರಾದ ಬಂಟ್ವಾಳ ತಾಲೂಕು ನಿವಾಸಿ ಅಬ್ದುಲ್‌ ರಹಿಮಾನ್‌ (36) ಅವರು ತಮ್ಮ ಮೊಬೈಲ್‌ನಲ್ಲಿ ಫೇಸ್‌ಬುಕ್ ಅಪ್ಲಿಕೇಶನ್‌ ವೀಕ್ಷಿಸುತ್ತಿದ್ದಾಗ Vartha Bharati…

ಪುತ್ತೂರು :ಫೇಸ್‌ಬುಕ್‌ನಲ್ಲಿ ನಿಂದನಾತ್ಮಕ ವಿಡಿಯೋ ಪ್ರಸಾರ – ಪ್ರಕರಣ ದಾಖಲು..!!

ಪುತ್ತೂರು: ಪುತ್ತೂರು ಕಸಬಾ ಗ್ರಾಮದ ನಿವಾಸಿ ಶಿವಕುಮಾರ್ ಪಿ.ಬಿ (54) ರವರ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 15, 2025 ರಂದು ಬೆಳಿಗ್ಗೆ ಶಿವಕುಮಾರ್ ಅವರು ತಮ್ಮ ಮೊಬೈಲ್ ಮೂಲಕ ಫೇಸ್‌ಬುಕ್ ವೀಕ್ಷಿಸುತ್ತಿದ್ದಾಗ, ಆರೋಪಿ…

ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿ – ಕಮಿಷನರ್ ಸುಧೀರ್ ರೆಡ್ಡಿ ಎಚ್ಚರಿಕೆ – ಪೊಲೀಸರಿಗೆ ಕಮಿಷನರ್‌ ಕಿವಿಮಾತುಏನು ಗೊತ್ತಾ..!!

ಮಂಗಳೂರು, ಸೆ.18 : ನಗರದ ಸ್ಟೇಟ್‌ ಬ್ಯಾಂಕ್ ವೃತ್ತದ ಬಳಿ ವ್ಯಕ್ತಿಯೊಬ್ಬರು ಟ್ರಾಫಿಕ್ ಪೊಲೀಸರ ಜೊತೆ ದುರ್ವ್ಯವಹರಿಸಿದ ಘಟನೆ ವಿಡಿಯೋ ರೂಪದಲ್ಲಿ ವೈರಲ್ ಆಗಿದ್ದು, ಪ್ರಕರಣ ದಾಖಲಿಸುವಂತೆ ಪೊಲೀಸ್‌ ಕಮಿಷನರ್‌ ಸುಧೀರ್ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನೆಯ ವೇಳೆ, ಟ್ರಾಫಿಕ್ ಪೇದೆಯೊಬ್ಬರು…

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡೆ ಕಾಡಿನಲ್ಲಿ ಎರಡು ತಲೆ ಬುರುಡೆ ಪತ್ತೆ..!!

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಗ್ಲೆಗುಡ್ಡೆಯ ಕಾಡಿನಲ್ಲಿ ಶೋಧ ಕಾರ್ಯ ಗುರುವಾರವೂ ಮುಂದುವರಿಸಿದೆ. ಎಸ್‌ಐಟಿ ಶೋಧದ ವೇಳೆ ಮತ್ತೆ ಎರಡು ತಲೆ…

Join WhatsApp Group
error: Content is protected !!