Category: ಕ್ರೈಂ

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡೆ ಕಾಡಿನಲ್ಲಿ ಎರಡು ತಲೆ ಬುರುಡೆ ಪತ್ತೆ..!!

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಗ್ಲೆಗುಡ್ಡೆಯ ಕಾಡಿನಲ್ಲಿ ಶೋಧ ಕಾರ್ಯ ಗುರುವಾರವೂ ಮುಂದುವರಿಸಿದೆ. ಎಸ್‌ಐಟಿ ಶೋಧದ ವೇಳೆ ಮತ್ತೆ ಎರಡು ತಲೆ…

ಅ.1ರಿಂದ ಆನ್‌ಲೈನ್‌ ಗೇಮಿಂಗ್‌ ನಿಷೇಧ ಕಾಯ್ದೆ ಜಾರಿ: ಸಚಿವ ವೈಷ್ಣವ್‌

ಆನ್‌ಲೈನ್‌ ಬೆಟ್ಟಿಂಗ್‌ನಂತಹ ಚಟುವಟಿಕೆಗಳನ್ನು ನಿಷೇಧಿಸುವುದು ಅವುಗಳ ಕಾರ್ಯಾಚರಣೆ ಉತ್ತೇಜಿಸುವುದು ಹಾಗೂ ಜಾಹೀರಾತು ಪ್ರಕಟಿಸುವುದನ್ನು ನಿಷೇಧಿಸುವ ‘ಆನ್‌ಲೈನ್‌ ಗೇಮಿಂಗ್‌ ನಿಷೇಧ’ ಕಾಯ್ದೆ ಅಕ್ಟೋಬರ್‌ 1 ರಿಂದ ಜಾರಿಯಾಗಲಿದೆ ಎಂದು ಐಟಿ ಸಚಿವ ಅಶ್ವಿನಿ ವೈಷ್ಣವ್‌ ಗುರುವಾರ ತಿಳಿಸಿದ್ದಾರೆ ಕಳೆದ ತಿಂಗಳು ಸಂಸತ್‌ನಲ್ಲಿ ಈ…

ಹೆಂಡ್ತಿ ಜತೆ ಚಕ್ಕಂದ ಆಡಿದವನಿಗೆ ಚಟ್ಟ ಕಟ್ಟಿದ ಗಂಡ

ಅನೈತಿಕ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ್ ಬುಕನಟ್ಟಿ (24) ಎಂಬ ಯುವಕ ಹತ್ಯೆಯಾದ ದುರ್ದೈವಿ. ಘಟನೆಯ ಹಿನ್ನೆಲೆ: ಕೊಲೆಯಾದ ಮಹಾಂತೇಶ್ ಹಾಗೂ ಆರೋಪಿ ಬಸವರಾಜ್…

ನರಿಮೊಗರು: ಮೊಬೈಲ್ ಟವರ್ ಬ್ಯಾಟರಿ ಕಳವು ಪ್ರಕರಣ: ಆರೋಪಿ ಬಂಧನ

ಪುತ್ತೂರು: ನರಿಮೊಗರು ಗ್ರಾಮದ ಪುರುಷರಕಟ್ಟೆ ಪ್ರದೇಶದ ಮೊಬೈಲ್ ಟವರ್‌ಗೆ ಅಳವಡಿಸಿದ್ದ ಬ್ಯಾಟರಿಗಳ ಕಳವು ಪ್ರಕರಣವನ್ನು ಪುತ್ತೂರು ನಗರ ಪೊಲೀಸ್‌ರು ಭೇದಿಸಿದ್ದಾರೆ. ದಿನಾಂಕ 07-09-2025 ರಿಂದ 13-09-2025 ರ ನಡುವಿನ ಅವಧಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ, ಸೆಪ್ಟೆಂಬರ್ 13 ರಂದು ಪುತ್ತೂರು…

ಕೊಣಾಜೆ ಕಲ್ಲಿನಲ್ಲಿ ಟ್ರೆಕ್ಕಿಂಗ್ ವೇಳೆ ಪುತ್ತೂರು ಯುವಕನ ಅಕಾಲಿಕ ಸಾವು – ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮೂಡಬಿದ್ರೆ:ಮೂಡಬಿದ್ರೆ ತಾಲೂಕಿನ ಪಡುಕೊಣಾಜೆ ಗ್ರಾಮದ ಕೊಣಾಜೆ ಕಲ್ಲಿನಲ್ಲಿ ಚಾರಣಕ್ಕೆ ಹೋದ ಯುವಕನೊಬ್ಬ ಅಕಾಲಿಕವಾಗಿ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಪುತ್ತೂರು ತಾಲೂಕಿನ ಇರ್ದೆ ಗ್ರಾಮದ ನಿವಾಸಿ ಮನೋಜ್ ಎನ್ (25 ವರ್ಷ) ಮಂಗಳೂರಿನ ರಾವ್ ಅಂಡ್ ರಾವ್ ಚಾರ್ಟರ್ಡ್ ಅಕೌಂಟೆಂಟ್…

ಮಂಗಳೂರು :ಎಸ್‌ಬಿಐ ಬ್ಯಾಂಕ್ ಗೆ ಕೋಟ್ಯಾಂತರ ರೂಪಾಯಿ ವಂಚನೆ – ಮೂವರು ಆರೋಪಿ ಬಂಧನ

ಮಂಗಳೂರು:ನಗರದ ಮಲ್ಲಿಕಟ್ಟೆ ಶಾಖೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಕಲಿ ಕಂಪನಿಗಳ ಹೆಸರಿನಲ್ಲಿ ಸಾಲ ಪಡೆದು ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣವನ್ನು ಮಂಗಳೂರು ನಗರ ಪೊಲೀಸರು ಪತ್ತೆಹಚ್ಚಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. 🔹 ವಂಚನೆಯ ರೀತಿ M/s Electro World Enterprises…

ಅಡ್ಯಾರ್ ತಜಿಪೋಡಿಯಲ್ಲಿ ದನ ಕಳ್ಳತನ –ಕೋಳಿ ಮೋನಕ್ಕ ಸಹಿತ ಮೂವರ ಬಂಧನ..!!

ಮಂಗಳೂರು:ನಗರದ ಅಡ್ಯಾರ್ ತಜಿಪೋಡಿ ಎಂಬಲ್ಲಿ ನಡೆದ ದನ ಕಳ್ಳತನ ಪ್ರಕರಣವನ್ನು ಕಂಕನಾಡಿ ನಗರ ಪೊಲೀಸರು ಪತ್ತೆಹಚ್ಚಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೆ.13ರಂದು ಬೆಳಗಿನ ಜಾವ ಉಮೇಶ್ ಆಳ್ವ ಎಂಬವರ ಮನೆ ಆವರಣದಿಂದ ಒಂದು ಕ್ರಾಸ್ ಜರ್ಸಿ ಹಸುವನ್ನು ಕದ್ದುಕೊಂಡು ಹೋಗಿದ್ದ ಪ್ರಕರಣವನ್ನು…

ಪುತ್ತೂರು :ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಬ್ಯಾಂಕ್ ಖಾತೆ ಹ್ಯಾಕ್..!!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗಳನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿ ಸುಮಾರು ₹3 ಲಕ್ಷ ಹಣ ಕದ್ದಿರುವ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಆರ್‌ಎಂವಿ ಎಕ್ಸ್ಟೆನ್ಷನ್‌ನ ಬಿಬಿಎಂಪಿ…

ವಿದ್ಯಾರ್ಥಿನಿ ನಾಪತ್ತೆ..!!

ಉಡುಪಿ: ಬ್ರಹ್ಮಾವರದಲ್ಲಿ ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬ್ರಹ್ಮಾವರ ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ನಲ್ಲಿ ಬಿಸಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಸ್ಪೂರ್ತಿ ಎಸ್. ಹಿರೇಮಠ (ವಿದ್ಯಾರ್ಥಿನಿ) ಸೆಪ್ಟೆಂಬರ್ 15ರಂದು ಬೆಳಿಗ್ಗೆ ಹಾಸ್ಟೆಲ್‌ನಿಂದ ಕಾಲೇಜಿಗೆ ಹೊರಟಿದ್ದರು. ಆದರೆ…

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ – ಆರೋಪಿಗೆ ನಾಲ್ಕು ತಿಂಗಳ ಕಾರಾಗೃಹ ಶಿಕ್ಷೆ

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ನಾಲ್ಕು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. 2022ರ ಏಪ್ರಿಲ್ 25ರಂದು ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ ನಡೆದ ಈ ಘಟನೆ ವೇಳೆ, ಮಾಡ್ನೂರು ಗ್ರಾಮದ ನಿವಾಸಿ ಮೊಹಮ್ಮದ್ ಸತ್ತಾರ್…

Join WhatsApp Group
error: Content is protected !!