ವಿಟ್ಲ: ಗಾಂಜಾ ಮಾರಾಟಕ್ಕೆ ಯತ್ನಿಸಿದ ನಾಲ್ವರು ಯುವಕರು ಬಂಧನ
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೆ.15ರಂದು ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಪೆಟ್ರೋಲ್ ಕರ್ತವ್ಯದಲ್ಲಿದ್ದ ವೇಳೆ, ಬಾತ್ಮಿದಾರರಿಂದ ಬಂದ ಮಾಹಿತಿಯ ಆಧಾರದ ಮೇಲೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ…
