ಫೇಸ್‌ಬುಕ್ ಪೋಸ್ಟ್ ಪ್ರಕರಣ: ಮಹೇಶ್ ವಿಕ್ರಂ ಹೆಗ್ಡೆ ಬಂಧನ..!!
ಮಂಗಳೂರು:ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಭಾವೈಕ್ಯತೆಗೆ ಧಕ್ಕೆ ಉಂಟುಮಾಡುವ ರೀತಿಯ ಬರಹವನ್ನು ಪ್ರಕಟಿಸಿದ್ದ ಪ್ರಕರಣದಲ್ಲಿ ಮೂಡಬಿದರೆ ಪೊಲೀಸರು ಮಹೇಶ್ ವಿಕ್ರಂ ಹೆಗ್ಡೆ (45) ಅವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಹೇಶ್ ವಿಕ್ರಂ ಹೆಗ್ಡೆ ಅವರು “POST CARD” ಹೆಸರಿನಲ್ಲಿ ತಮ್ಮ…
