ಕೂಳೂರು | ರಸ್ತೆ ಗುಂಡಿ ಕಾರಣ ಅಪಘಾತ: ಲಾರಿಯಡಿಗೆ ಸಿಲುಕಿ ಮಹಿಳೆ ಮೃತ್ಯು
ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿ ಕಾರಣ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಉರುಳಿಬಿದ್ದ ಮಹಿಳೆಯೊಬ್ಬರು ಲಾರಿಯಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಮಂಗಳವಾರ ಬೆಳಗ್ಗೆ ನಗರ ಹೊರವಲಯದ ಕೂಳೂರು ರಾಯಲ್ ಓಕ್ ಬಳಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಎಂದು…
