Category: ಕ್ರೈಂ

BREAKING: ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ: ಸಂಸದ ಸಸಿಕಾಂತ್ ಸೆಂಥಿಲ್ ವಾಗ್ದಾಳಿ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಷಡ್ಯಂತ್ರ ನಡೆಸಿರುವುದರ ಹಿಂದೆ ಮಾಜಿ ಡಿಸಿ, ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಆರೋಪಿಸಿದ್ದ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಸಿಡಿದೆದ್ದಿರುವ ಸೆಂಥಿಲ್, ಮಾನನಷ್ಟ ಮೊಕದ್ದಮೆ ಹಾಕುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್…

ಮಂಗಳೂರು :ಎಟಿಎಂ ಕಳವಿಗೆ ಯತ್ನ ಪ್ರಕರಣ: ಆರೋಪಿ ಸೆರೆ

ಕೋಟೆಕಾರು ಬೀರಿಯ ಎಟಿಎಂನಲ್ಲಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಕುಷ್ಟಗಿ ನಿವಾಸಿ ನಾಗಪ್ಪ ಕಿರಾಲಟ್ಟಿ (41) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಆರೋಪಿಯು ಗುರುವಾರ ನಸುಕಿನ 2.42ರ ಸುಮಾರಿಗೆ ಬೀರಿಯ ಎಸ್ ಬಿಐ ಗೆ ಸೇರಿದ ಎಟಿಎಂ…

ಮಂಗಳೂರು: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಅ.ಕ್ರ: 178/2016 ಕಲಂ 399, 402 ಐ.ಪಿ.ಸಿ ಹಾಗೂ ಮಾನ್ಯ ನ್ಯಾಯಾಲಯದ ಎಸ್‌.ಸಿ. ನಂ. 14/2024 ಪ್ರಕರಣದ ಆರೋಪಿ ವಿಶಾಲ್ ಕುಮಾರ್ (26), ತಂದೆ: ಜಗದೀಶ್ ಸುವರ್ಣ, ವಾಸ: ಲತಾ ನಿಲಯ, ದೇವೀ ನಗರ,…

ಪೆರ್ನೆ:ಜಾನುವಾರು ಕಳವು : ಮರುದಿನ ಅಂಗಾಂಗಳು ಪತ್ತೆ ಪ್ರಕರಣ – ಮೂವರು ಆರೋಪಿ ದಸ್ತಗಿರಿ..!!!

ಬಂಟ್ವಾಳ:ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ಆಗಸ್ಟ್ 14ರಂದು ನಡೆದ ಜಾನುವಾರು ಕಳವು ಪ್ರಕರಣ ಹಾಗೂ ಅದರ ಅಂಗಾಂಗಗಳು ಆಗಸ್ಟ್ 15ರಂದು ಪತ್ತೆಯಾದ ಪ್ರಕರಣದ ತನಿಖೆಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಸೆ.05ರಂದು ದಸ್ತಗಿರಿ ಮಾಡಿದ್ದಾರೆ. ಬಂಧಿತರು: 1.…

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ- ಆರೋಪಿ ಶ್ರೀಕೃಷ್ಣ ಜೆ.ರಾವ್ ಗೆ ಹೈಕೋರ್ಟ್ ಜಾಮೀನು..!!!

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ನಂತರ ವಿವಾಹಕ್ಕೆ ನಿರಾಕರಿಸಿದ ಆರೋಪದ ಮೇಲೆ ಬಂಧನಕ್ಕೊಳಗಾದ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ಆರೋಪಿಯ ಪರವಾಗಿ ಖ್ಯಾತ ನ್ಯಾಯವಾದಿ ಪಿ.ಪಿ.…

ವಿಟ್ಲ : ಮಹಿಳೆ ಮೇಲೆ ಕತ್ತಿಯಿಂದ ಹಲ್ಲೆ – ಆರೋಪಿ ಅಶ್ರಫ್ ಪೊಲೀಸ್‌ ವಶಕ್ಕೆ…!!

ವಿಟ್ಲ:ಸೆ.03ರಂದು ಸಂಜೆ ಮನೆಯ ಸಮೀಪ ತಲುಪುತ್ತಿದ್ದ ವೇಳೆ ಮಹಿಳೆಯೊಬ್ಬರ ಮೇಲೆ ಕತ್ತಿಯಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ತನ್ನ ಮಗನನ್ನು ಶಾಲೆಯಿಂದ ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಬರುತ್ತಿದ್ದಾಗ, ಆರೋಪಿ ಅಶ್ರಫ್…

ಕೊಲೆ ಪ್ರಕರಣ- ಪಾತಕಿ, ರಾಜಕಾರಣಿ ಅರುಣ್ ಗವಳಿಗೆ 17 ವರ್ಷಗಳ ಬಳಿಕ ಜಾಮೀನು

ಕೊಲೆ ಪ್ರಕರಣವೊಂದರಲ್ಲಿ ನಾಗಪುರ ಕೇಂದ್ರ ಕಾರಾಗೃಹದಲ್ಲಿ 17 ವರ್ಷಗಳಿಂದ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಪಾತಕಿ ಹಾಗೂ ರಾಜಕಾರಣಿ ಅರುಣ್ ಗವಳಿ (76) ಬುಧವಾರ ಜೈಲಿನಿಂದ ಬಿಡುಗಡೆಯಾದರು. ಮುಂಬೈನ ಶಿವಸೇನಾ ಕಾರ್ಪೊರೇಟರ್‌ ಕಮಲಾಕರ್‌ ಜಾಮ‌ಸಾಂಡೇಕರ್‌ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗವಳಿ ಅವರಿಗೆ…

ಉಡುಪಿ:ಅತ್ಯಾಚಾರ ಸಂತ್ರಸ್ತೆಯ ಶಿಶು ಮಾರಾಟ:ಬಿ.ಸಿ.ರೋಡ್ ಮೂಲದ ವೈದ್ಯ ಸೇರಿ ಮೂವರ ಬಂಧನ..!!!

ಅತ್ಯಾಚಾರಕ್ಕೆ ಒಳಗಾಗಿದ್ದ ಯುವತಿಯನ್ನು ಹೆರಿಗೆ ಮಾಡಿಸಿ, ಬಳಿಕ ಮಗುವನ್ನು ಮಾರಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಶಿರ್ವ ಪೊಲೀಸರು ವೈದ್ಯ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಿ.ಸಿ.ರೋಡಿನ ವೈದ್ಯ ಡಾ.ಸೋಮೇಶ್ ಸೊಲೊಮನ್, ಮಂಗಳೂರಿನಲ್ಲಿ ಪೈಯಿಂಗ್ ಗೆಸ್ಟ್ ನಡೆಸುತ್ತಿರುವ ವಿಜಯಲಕ್ಷ್ಮೀ ಯಾನೆ ವಿಜಯ…

ಕುಂದಾಪುರ: ಹನಿ ಟ್ರ್ಯಾಪ್ ಖೆಡ್ಡಾ – ವ್ಯಕ್ತಿಗೆ ಹಲ್ಲೆ, ಲಕ್ಷಾಂತರ ಸುಲಿಗೆ; ಮಹಿಳೆ ಸೇರಿ ಆರು ಖದೀಮರ ಬಂಧನ

ಉಡುಪಿ: ವ್ಯಕ್ತಿಯೊಬ್ಬನನ್ನು ಹನಿ ಟ್ರ್ಯಾಪ್‌ಗೆ ಸೆಳೆದು, ಹಲ್ಲೆಗೈದು ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿದ ಪ್ರಕರಣದಲ್ಲಿ ಕುಂದಾಪುರ ಪೊಲೀಸರು ಮಹಿಳೆ ಸೇರಿ ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರ ಬಳಿಯಿಂದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರು:ಬೈಂದೂರು ನಾವುಂದ ಗ್ರಾಮದ ಸವದ್ (28), ಕುಂದಾಪುರ ಗುಲ್ವಾಡಿ…

ಬೆಳ್ತಂಗಡಿ ಬುರುಡೆ ಪ್ರಕರಣ – ಆರೋಪಿ ಚಿನ್ನಯ್ಯನ SIT ಕಸ್ಟಡಿ ವಿಸ್ತರಣೆ..!!

ಬೆಳ್ತಂಗಡಿ:ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ 12 ದಿನಗಳ ಕಸ್ಟಡಿ ಅವಧಿ ಸೆಪ್ಟೆಂಬರ್ 3ರಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಸಂಜೆ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ವಿಜಯೇಂದ್ರ.ಹೆಚ್‌.ಟಿ ಅವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ವಿಚಾರಣೆ ನಡೆಸಿ,…

Join WhatsApp Group
error: Content is protected !!