ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ದೂರುದಾರ
ಬೆಳ್ತಂಗಡಿ: ದೂರುದಾರನ 12 ದಿನಗಳ ಎಸ್.ಐ.ಟಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಅಧಿಕಾರಿಗಳು ಸೆ.3 ರಂದು 3 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ವಿಜಯೇಂದ್ರ ಎಚ್.ಟಿ. ಮುಂದೆ ಹಾಜರುಪಡಿಸಿದ್ದಾರೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್…
