Category: ಕ್ರೈಂ

ಮಗುವಿಗೆ ಜನ್ಮ ನೀಡಿ ನಾಲ್ಕು ದಿನಗಳಲ್ಲೇ ಆತ್ಮಹತ್ಯೆಗೆ ಶರಣಾದ ತಾಯಿ

ಬೆಂಗಳೂರಿನ ಲಾಲ್ ಬಾಗ್ ಕೆರೆಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬಾಣಂತಿ ಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ನೇಪಾಳ ಮೂಲದ ಜೇನಿ ಶಾ ಎಂದು ಗುರುತಿಸಲಾಗಿದೆ. ಜೀನಿ ಶಾ ನಾಲ್ಕು ದಿನಗಳ ಹಿಂದೆ ವಾಣಿವಿಲಾಸ…

ಮಗಳ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ತರಕಾರಿ ವ್ಯಾಪಾರಿಗೆ ಬ್ಲ್ಯಾಕ್ ಮೇಲ್: 20 ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಮೂವರು ಯುವಕರು ಅರೆಸ್ಟ್

ತರಕಾರಿ ವ್ಯಾಪಾರಿಯನ್ನು ಹೆದರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ಯುವಕರನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪೊಲೀಸರು ಬಂಧಿಸಿದ್ದಾರೆ. ಭಟ್ಟಗಾಂವ್ ಬಳಿಯ ನಿವಾಸಿ ತರಕಾರಿ ವ್ಯಾಪಾರಿಯೊಬ್ಬರಿಗೆ ಮೂವರು ಯುವಕರು, ಕರೆ ಮಾಡಿ ನಿನ್ನ ಮಗಳ ಖಾಸಗಿ ವಿಡಿಯೋ, ಫೋಟೋ ನಮ್ಮ ಬಳಿ…

BREAKING NEWS

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಪ್ರಕರಣ: ಯೂಟ್ಯೂಬರ್ ಸಮೀರ್ ಎಂ.ಡಿ ಬೆಳ್ತಂಗಡಿ ಠಾಣೆಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಆರೋಪದ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಅವರು ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಕಳೆದ ಎರಡು ದಿನಗಳಿಂದ ಸಮೀರ್ ಎಂ.ಡಿ ಅವರ ಬೆಂಗಳೂರು ಬಾಡಿಗೆ ಮನೆಯಲ್ಲಿ ಹಾಗೂ ಬಳ್ಳಾರಿಯ ಸ್ವಂತ…

ಶಿವಮೊಗ್ಗ: ಮರಣದಂಡನೆಗೆ ಒಳಗಾದ ಶಿಕ್ಷಕಿ ಲಕ್ಷ್ಮಿ ರಂಗಚಟುವಟಿಕೆಗಳಲ್ಲಿ ಸಕ್ರಿಯ..!!

ಪತಿ, ಶಿಕ್ಷಕ ಇಮ್ತಿಯಾಜ್ ಅಹಮದ್ ಕೊಲೆ ಪ್ರಕರಣದಲ್ಲಿ ಶನಿವಾರ ಭದ್ರಾವತಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಮರಣ ದಂಡನೆ ಶಿಕ್ಷೆಗೆ ಒಳಗಾಗಿರುವ ಶಿಕ್ಷಕಿ ಎಸ್. ಲಕ್ಷ್ಮಿ ಜಿಲ್ಲೆಯಲ್ಲಿ ರಂಗ ಹಾಗೂ ಸಾಂಸ್ಕೃತಿಕ ಚಟುವಟಿಗಳಲ್ಲಿ ಸಕ್ರಿಯರಾಗಿದ್ದರು. ಭರತನಾಟ್ಯ, ಕೂಚಿಪುಡಿ ನೃತ್ಯ…

ಪುತ್ತೂರು :ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

ಪುತ್ತೂರು: ಮಾನ್ಯ ಪುತ್ತೂರು ಉಪವಿಭಾಗದ ಡಿವೈಎಸ್ಪಿ ಅರುಣ್ ನಾಗೇಗೌಡ ಹಾಗೂ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಕಿರಣ್ ಜಾನ್ಸನ್ ಡಿಸೋಜಾ ರವರ ಮಾರ್ಗದರ್ಶನದಲ್ಲಿ, ನಗರ ಠಾಣಾ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಮತ್ತು ಶೇಷಮ್ಮ ಕೆ.ಎಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ನ್ಯಾಯಾಲಯ…

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಇಬ್ಬರ ವಿರುದ್ಧ ಪ್ರಕರಣ

ಬಂಟ್ವಾಳ ತಾಲೂಕು ಗೊಳ್ತಮಜಲು ಗ್ರಾಮದ ಪಟ್ಟೆಕೋಡಿಯಲ್ಲಿ ಪಡಿತರ ಅಕ್ಕಿಯನ್ನು ಆಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆ. 23 ರಂದು ಬಂಟ್ವಾಳ ತಾಲೂಕು ಕಚೇರಿಯ ಆಹಾರ ನಿರೀಕ್ಷಕ ಎ. ಪ್ರಶಾಂತ್ ಶೆಟ್ಟಿ ಅವರ…

ಮಾಸ್ಕ್ ಮ್ಯಾನ್ ಬಂಧನವನ್ನು ಸ್ವಾಗತಿಸುತ್ತೇವೆ ಎಂದ ಗಿರೀಶ್ ಮಟ್ಟಣ್ಣವರ್..!!

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಿರೀಶ್ ಮಟ್ಟಣ್ಣವರ್, ಧರ್ಮಸ್ಥಳ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಬಂಧನವನ್ನು…

ಧರ್ಮಸ್ಥಳ ಕೇಸ್’ನ ದೂರುದಾರ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ 10 ದಿನ ‘SIT’ ಕಸ್ಟಡಿಗೆ, ಕೋರ್ಟ್ ಆದೇಶ.!

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಇಂದು ದೂರುದಾರ ಮಾಸ್ಕ್ ಮ್ಯಾನ್ ಸಿ.ಎಸ್ ಚಿನ್ನಯ್ಯನನ್ನು ಬಂಧಿಸಿ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದೆ. ಇದೀಗ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 10 ದಿನ ಎಸ್ ಐ ಟಿ (SIT) ಕಸ್ಟಡಿಗೆ ನೀಡಿ ಕೋರ್ಟ್…

ದೂರುದಾರನ ಬಂಧನ: ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುತ್ತದೆ; ಡಿ.ಕೆ ಶಿವಕುಮಾರ್

ಬೆಂಗಳೂರು: ಧರ್ಮಸ್ಥಳದ ಅನಾಮಿಕ ದೂರುದಾರನಾಗಿದ್ದ ಚಿನ್ನಯ್ಯ ಅವನ್ನು ಎಸ್‌ಐಟಿ ಪೊಲೀಸರು ಇಂದು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿದ್ದಾರೆ ನಿವಾಸದ ಬಳಿ ಮಾತನಾಡಿದ ಡಿಸಿಎಂ, ಈ ಪ್ರಕರಣದ ಬಗ್ಗೆ ಬಿಜೆಪಿಯವರು ಏನೂ ಮಾತಾಡಿರಲಿಲ್ಲ. ಬಿಜೆಪಿಯವರು ಅಡ್ಡಗೋಡೆ…

ಬಳ್ಳಾರಿಯ ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್‌: ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಮಂಗಳೂರು: ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್‌ ಸಮೀರ್‌ ಅವರ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್‌ ನೀಡಿದ್ದಾರೆ ಮನೆಗೆ ಬೀಗ ಹಾಕಿರುವ ಹಿನ್ನೆಲೆ ಬಂಡಿಹಟ್ಟಿ ಏರಿಯಾದಲ್ಲಿರುವ ಅವರ ಮನೆ ಗೋಡೆಗೆ ನೋಟಿಸ್‌ ಅಂಟಿಸಿದ್ದು, ನಾಳೆ…

Join WhatsApp Group
error: Content is protected !!