Category: ಕ್ರೈಂ

ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದವನ ಒದ್ದು ಒಳಗೆ ಹಾಕಿದ್ದೇವೆ:ತಿಮರೋಡಿ ಬಂಧನ ಕುರಿತು ಡಿಕೆ ಶಿವಕುಮಾರ್ ಹೇಳಿಕೆ

ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಧರ್ಮಸ್ಥಳದ ವಿರುದ್ಧ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ, BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santhosh) ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದರು. ಇದೇ ವಿಚಾರವಾಗಿ ಮಾತನಾಡಿದ…

ಜಗದೀಶ್ ಅರೆಸ್ಟ್..!!

ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ವಕೀಲ ಜಗದೀಶ್ ಬೆಂಗಳೂರಲ್ಲಿ ಅರೆಸ್ಟ್ ಆಗಿದ್ದಾರೆ.ಕೊಡಗೇಹಳ್ಳಿ ಪೊಲೀಸರು ವಕೀಲ ಜಗೀಶ್ ಬಂಧಿಸಿದ್ದಾರೆ. ಜಾತಿ ನಿಂದನೆ ಪ್ರಕರಣ ಸಂಬಂಧ ವಕೀಲ ಜಗದೀಶ್ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರು ಪೊಲೀಸರು ಆಗಸ್ಟ್ 21ರಂದು ಜಗದೀಶ್ ಮನೆಗೆ…

ವಿಟ್ಲ: ಗಣೇಶ್ ಆಚಾರ್ಯ ಆತ್ಮಹತ್ಯೆ

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಗಣೇಶ್ ಆಚಾರ್ಯ (42) ಎಂದು ಗುರುತಿಸಲಾಗಿದೆ. ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಇವರು, ತನ್ನ ಮನೆಯಿಂದ ಸಮೀಪದ ಮರಕ್ಕೆ ಹಗ್ಗ ಕಟ್ಟಿ…

ಕಾರ್ಕಳ: ಚಲಿಸುತ್ತಿದ್ದ ಮಾರುತಿ 800 ಕಾರಿಗೆ ಬೆಂಕಿ

ಕಾರ್ಕಳ: ಚಲಿಸುತ್ತಿದ್ದಾಗಲೇ ಮಾರುತಿ 800 ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಸಾಣೂರು ಪೆಟ್ರೋಲ್ ಬಂಕ್ ಎದುರು ರಸ್ತೆಮೇಲೆ ನಡೆದಿದೆ. ಬಂಗ್ಲೆಗುಡ್ಡೆ ನಿವಾಸಿಯೊಬ್ಬರು ಬಳಸುತ್ತಿದ್ದ ಹಳೆಯ ಕಾರಿನಲ್ಲಿ ಈ ಘಟನೆ ನಡೆದಿದೆ. ಕಾರಿನ ಇಂಧನ ಟ್ಯಾಂಕಿನಿಂದ ಪೆಟ್ರೋಲ್ ಸೋರಿಕೆಯಾಗಿದ್ದರೂ, ಚಾಲಕರಿಗೆ ಅದು ಗಮನವಾಗಿರಲಿಲ್ಲ.…

ಚಿತ್ರದುರ್ಗ: ಕೊಲೆಯಾದ ವಿದ್ಯಾರ್ಥಿನಿ 8 ತಿಂಗಳ ಗರ್ಭಿಣಿ..!! ಇನ್‌ಸ್ಟಾಗ್ರಾಂ ಪ್ರೀತಿ – ಆರೋಪಿಗೆ ರಕ್ತ ಕ್ಯಾನ್ಸರ್‌..!!

ತಾಲ್ಲೂಕಿನ ಗೋನೂರು ಬಳಿ ಕೊಲೆಯಾದ ಪದವಿ ವಿದ್ಯಾರ್ಥಿನಿ ವರ್ಷಿತಾ 8 ತಿಂಗಳ ಗರ್ಭಿಣಿಯಾಗಿದ್ದರು. ವಿವಾಹ ಮಾಡಿಕೊಳ್ಳುವಂತೆ ಒತ್ತಾಯ ಮಾಡಿದ್ದ ಕಾರಣ ಆರೋಪಿ ಚೇತನ್‌ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿದ್ದ’ ಎಂದು ಜಿಲ್ಲಾ…

ಉಡುಪಿ : ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಿಎಲ್ ಸಂತೋಷ್…

ಉಡುಪಿ :ಮಹೇಶ್ ಶೆಟ್ಟಿ ತಿಮರೋಡಿ ಬಂಧನ..!!

ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ, ಬಿ.ಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳಿಂದ…

ಬಿಎಲ್‌ ಸಂತೋಷ್‌ ವಿರುದ್ಧ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೀವ್‌ ಕುಲಾಲ್‌ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ…

ಶಿವಮೊಗ್ಗ: ರಸ್ತೆ ಅಪಘಾತ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಇಲ್ಲಿನ ಸಾಗರ ರಸ್ತೆಯ ಸರ್ಕ್ಯೂಟ್‌ ಹೌಸ್‌ ವೃತ್ತದಲ್ಲಿ ಬುಧವಾರ ಬೆಳಗಿನ ಜಾವ ಬೈಕ್ ಹಾಗೂ ನಂದಿನಿ ಹಾಲು ಸಾಗಣೆ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್‌ ಮತ್ತು ನಂದಿನಿ ಹಾಲಿನ ವಾಹನ ಮುಖಾಮುಖಿ…

ಫೇಸ್ಬುಕ್ನಲ್ಲಿ ಪರಿಚಯವಾದ ಗೆಳತಿಯನ್ನು ನೋಡಲು ಬಂದು ಫಜೀತಿಗೆ ಸಿಲುಕಿದ ಯುವಕ

ಇತ್ತೀಚಿನ ದಿನಗಳಲ್ಲಿ ಫೇಸ್ಬುಕ್, ಇನ್ಸ್ಟಾಗ್ರಾಂನಲ್ಲಿ ಪರಿಚಯವಾದವರು ಮದುವೆ(Marriage)ಯಾದ ಹಲವು ಘಟನೆಗಳನ್ನು ನೋಡಿದ್ದೇವೆ. ಕೇವಲ ಆ ದೇಶದವರಲ್ಲ ವಿದೇಶಿದಿಂದ ಸಂಗಾತಿಯನ್ನು ಅರಸಿ ಬಂದಿರುವ ನಿದರ್ಶನಗಳು ಹಲವಿವೆ. ಹಾಗೆಯೇ ಫೇಸ್ಬುಕ್ನಲ್ಲಿ ಪರಿಚಯವಾದ ಗೆಳತಿಯನ್ನು ಹುಡುಕಿ ಬಂದ ಯುವಕ ಫಜೀತಿಗೆ ಸಿಲುಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…

Join WhatsApp Group
error: Content is protected !!