ಬಂಟ್ವಾಳ: ಗ್ರಾಮಾಂತರ ಠಾಣಾ ಪಿ.ಎಸ್.ಐ ಆತ್ಮಹತ್ಯೆ: ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ ಒಬ್ಬರು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಶನಿವಾರ ಸಂಜೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಉತ್ತರಕನ್ನಡದ ನಿವಾಸಿ ಕೀರಪ್ಪ (54) ಎಂದು ಗುರುತಿಸಲಾಗಿದೆ.…
