‘ಅಮೃತಧಾರೆ’ ಸೀರಿಯಲ್ ನಟಿಗೆ ಚಾಕು ಇರಿತ, ಆರೋಪಿ ಪತಿ ಅರೆಸ್ಟ್.!
ಪತಿಯೇ ಕಿರುತೆರೆ ನಟಿಗೆ ಚಾಕು ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಶೃತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹನುಮಂತನಗರದ ಮುನೇಶ್ವರ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಮಂಜುಳಾ ಅಲಿಯಾಸ್ ಶ್ರುತಿಗೆ ಪತಿ ಚಾಕು ಇರಿದಿದ್ದಾನೆ.…
