ತುಂಬೆ: ಯವತಿಗೆ ಹಲ್ಲೆ ನಡೆಸಿ ಆಕೆಯ ಮನೆಯಲ್ಲೇ ಯುವಕ ಆತ್ಮಹತ್ಯೆ
ಬಂಟ್ವಾಳ: ಕೊಡ್ಮಾಣಿನ ಯುವಕನೋರ್ವ ಸುಜೀರಿನ ಯುವತಿಗೆ ಹಲ್ಲೆ ನಡೆಸಿದ್ದು, ಆತನ ಮೃತದೇಹ ಹುಡುಗಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಡ್ಮಾಣ್ ನಿವಾಸಿ ಸುಧೀರ್ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿ ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.…
