ನಾಪತ್ತೆಯಾಗಿದ್ದ ಪುತ್ತೂರಿನ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ..!!!
ಪಡೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪುತ್ತೂರು ಪಟ್ಟೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿಯ ಪುತ್ರಿ ರೂಪ (19) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರೂಪ ಅವರ…
