ಮಹಮ್ಮದ್ ಕಬೀರ್ ನಾಪತ್ತೆ…!!!
ಚಪ್ಪಲಿ ಖರೀದಿಸಿ ಬರುವುದಾಗಿ ಹೇಳಿ ಜೂ. 18ರಂದು ಪಲಿಮಾರಿನ ತನ್ನ ಮನೆಯಿಂದ ಪೇಟೆಗೆ ಹೋಗಿದ್ದ ಮಹಮ್ಮದ್ ಕಬೀರ್ (25) ನಾಪತ್ತೆಯಾಗಿತ್ತಾರೆ. 5.5 ಅಡಿ ಎತ್ತರ, ಬಳಿ ಮೈಬಣ್ಣ, ತೆಳ್ಳನೆ ಶರೀರದ ಅವರು ತುಳು, ಬ್ಯಾರಿ ಹಾಗೂ ಕನ್ನಡ ಭಾಷೆ ಬಲ್ಲವರಾಗಿದ್ದಾರೆ. ಬಿಳಿ…
ಚಪ್ಪಲಿ ಖರೀದಿಸಿ ಬರುವುದಾಗಿ ಹೇಳಿ ಜೂ. 18ರಂದು ಪಲಿಮಾರಿನ ತನ್ನ ಮನೆಯಿಂದ ಪೇಟೆಗೆ ಹೋಗಿದ್ದ ಮಹಮ್ಮದ್ ಕಬೀರ್ (25) ನಾಪತ್ತೆಯಾಗಿತ್ತಾರೆ. 5.5 ಅಡಿ ಎತ್ತರ, ಬಳಿ ಮೈಬಣ್ಣ, ತೆಳ್ಳನೆ ಶರೀರದ ಅವರು ತುಳು, ಬ್ಯಾರಿ ಹಾಗೂ ಕನ್ನಡ ಭಾಷೆ ಬಲ್ಲವರಾಗಿದ್ದಾರೆ. ಬಿಳಿ…
ಬೆಳ್ತಂಗಡಿ: ಕೊಯ್ಯರು ಮಲೆಬೆಟ್ಟು ನಿವಾಸಿ ಮಹಮ್ಮದ್ ಸಲೀಂ ಎಂಬವರ ಪತ್ನಿ ರಝೀನ(24ವ) ನಾಪತ್ತೆಯಾಗಿದ್ದಾರೆ. ಕೊಲ್ಲೂರಿನ ತಾಯಿ ಮನೆಯಲ್ಲಿದ್ದ ರಝೀನ 22-06-2025ರಂದು ಸಂಜೆ 4.00ಗಂಟೆಗೆ ಗಂಡನ ಮನೆಗೆ ಹೋಗುತ್ತೇನೆಂದು ಹೇಳಿ ಹೋಗಿದ್ದು, ಗಂಡನ ಮನೆಗೆ ಹೋಗದಿರುವುದರಿಂದ ಸಂಬಂಧಿಕರು,ಸ್ನೇಹಿತರ ಮನೆಯಲ್ಲಿ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿಲ್ಲ.…
ಬಿಜೈನಲ್ಲಿರುವ ಬ್ಯೂಟಿ ಸಲೂನ್ ಆವರಣದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಸ್ಥೆ ಉಡುಪಿ ಜಿಲ್ಲೆಯ ಬ್ರಹ್ಮಗಿರಿ ನಿವಾಸಿಯೊಬ್ಬರ ಒಡೆತನದಲ್ಲಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಉರ್ವಾ…
ಕರ್ನಾಟಕದ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸೇರಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಸಂದೇಶ (Bomb Threats) ಕಳುಹಿಸಿದ್ದ ಯುವತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚೈನ್ನೈ ಮೂಲದ ರೀನಾ ಜೊಶಿಲ್ಡಾ ಬಂಧಿತ ಅರೋಪಿ. ಈಕೆಯನ್ನು ಗುಜರಾತ್ನ ಅಹಮದಾಬಾದ್ ಪೊಲೀಸರು…
ಉಜಿರೆ, ಧರ್ಮಸ್ಥಳ ಭಾಗದಲ್ಲಿ ಸದಾ ತನ್ನ ಬೈಕ್ ನಲ್ಲಿ ನಾಯಿಯೊಂದನ್ನು ಕೂರಿಸಿಕೊಂಡು ಸಂಚರಿಸುತ್ತಿದ್ದ ಶಿವರಾಜ್ ಮತ್ತಿಲ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದಲ್ಲಿ ಟೋಯಿಂಗ್ ವಾಹನ, ಕೃಷಿ, ಕೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಶಿವರಾಜ್ ಅವರಿಗೆ ತನ್ನ ಪ್ರೀತಿಯ ಶ್ವಾನವೇ ಎಲ್ಲಾ..ಬೆಳಗ್ಗೆ ಹಾಗೂ…
ಕತಾರ್‌ನ ಅಲ್ ಉದೈದ್ ವಾಯುನೆಲೆಯಲ್ಲಿ ಅಮೆರಿಕದ ಪಡೆಗಳ ಮೇಲೆ ದಾಳಿ ನಡೆಸಿರುವುದಾಗಿ ಇರಾನ್ ಹೇಳಿದೆ. ಕತಾರ್ ರಾಜಧಾನಿ ದೋಹಾದಲ್ಲಿ ಜೋರಾದ ಸ್ಫೋಟಗಳು, ಜ್ವಾಲೆಗಳು ಕಂಡುಬಂದಿವೆ. ಕತಾರ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಇರಾನ್ ಆರು ಕ್ಷಿಪಣಿಗಳನ್ನು ಹಾರಿಸಿದೆ. ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ…
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಅನ್ಯ ಧರ್ಮದ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕೆ ಕೋಪಗೊಂಡ ಯುವತಿಯ ಕುಟುಂಬವು ಮಗಳ ‘ಶ್ರಾದ್ಧ’ವನ್ನು ನಡೆಸಿದೆ. ತಮ್ಮ ಕುಟುಂಬಕ್ಕೆ ಅವಮಾನ ಮಾಡಿದ ಕಾರಣ ‘ಶ್ರಾದ್ಧ’ ನಡೆಸಲಾಗಿದೆ ಮತ್ತು ನಮ್ಮ ಪಾಲಿಗೆ ಅವಳು ‘ಸತ್ತಿದ್ದಾಳೆ’ ಎಂದು ಕುಟುಂಬ ಹೇಳಿದೆ. ಮಗಳು…
ಸ್ವಾಮೀಜಿಯೊಬ್ಬರು ಮಹಿಳೆಮಗಳೊಂದಿಗೆ ಮಠದ ರೂಮ್ ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಮೂಡಲಗಿ ತಾಲೂಕಿನ ಶಿವಾಪೂರ ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿ ವಿರುದ್ಧ ಅಕ್ರಮ ಸಂಭಂದ ಆರೋಪ ಕೇಳಿಬಂದಿತ್ತು. ಇದೀಗ ಸ್ವಾಮೀಜಿ ರೆಡ್…
ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಗ್ರಾಮವೊಂದರಲ್ಲಿನಡೆದಿರುವ ಹಲವು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುವುದಕ್ಕಾಗಿ ಮೃತದೇಹಗಳನ್ನು ಹೂತು ಹಾಕಿದ್ದೆ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಲು ಮುಂದಾಗಿದ್ದಾನೆ. ಈ ಸಂಬಂಧ ವಕೀಲರೊಬ್ಬರ ಬಳಿ ವಿಚಾರ ವಿನಿಮಯ ಮಾಡಿಕೊಂಡಿರುವ ವ್ಯಕ್ತಿ, ಪೊಲೀಸರ…
ಇತ್ತೀಚಿನ ವರ್ಷಗಳಲ್ಲಿ ಕೆಎಸ್‌ಆರ್ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸೇರಿದಂತೆ ನಾಲ್ಕು ನಿಗಮದ ಬಸ್ ಚಾಲಕರಿಂದ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಕೆಲವೊಂದು ಪ್ರಕರಣಗಳಲ್ಲಿ ವಾಹನಗಳಿಂದ ಸಮಸ್ಯೆಯಾಗಿ ಅಪಘಾತವಾದರೆ, ಬಹುತೇಕ ಪ್ರಕರಣಗಳಲ್ಲಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತವಾಗಿ ಸಾರ್ವಜನಿಕರು ಪ್ರಾಣ ಕಳೆದುಕೊಂಡಿರುವ ಅನೇಕ…