ಮೀನು ವ್ಯಾಪಾರಿಯ ಕೊಲೆಯತ್ನ ಪ್ರಕರಣ: ಕೋಡಿಕೆರೆ ಲೋಕೇಶ್ ಬಂಧನ
ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಉಳ್ಳಾಲದ ಮೀನು ವ್ಯಾಪಾರಿಯ ಕೊಲೆಗೆ ಯತ್ನಿಸಿದ ಆರೋಪದ ಮೇರೆಗೆ ರೌಡಿಶೀಟರ್ ಕೋಡಿಕೆರೆ ಲೋಕೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಯಾದ ಮರುದಿನ ಮುಂಜಾವ ಕೋಡಿಕೆರೆ ಲೋಕೇಶ್ ಗ್ಯಾಂಗ್‌ನಿಂದಪ್ರತೀಕಾರದ ಯತ್ನ ನಡೆದಿತ್ತು. ಅಂದರೆ ಕುಂಟಿಕಾನ ಬಳಿ…
