ಅಶ್ಲೀಲ ವಿಡಿಯೋ ಬಹಿರಂಗಪಡಿಸುವ ಬೆದರಿಕೆ: ಕಾರ್ ನಲ್ಲೇ ಬೆಂಕಿ ಹಚ್ಚಿಕೊಂಡು ಪ್ರೇಮಿಗಳ ಸಜೀವ ದಹನ | SHOCKING VIDEO
ಆಘಾತಕಾರಿ ಘಟನೆಯೊಂದರಲ್ಲಿ ಜೋಡಿಯೊಂದು ಕಾರ್ ಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣದ ಘಟ್ ಕೇಸರ್ ನ ಘನಪುರ ಹೊರವರ್ತುಲ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಜೋಡಿಯನ್ನು ಪರ್ವತಮ್ ಶ್ರೀರಾಮ್ ಮತ್ತು ಅಪ್ರಾಪ್ತ ಬಾಲಕಿ ಎಂದು ಗುರುತಿಸಲಾಗಿದ್ದು, ನಡುರಸ್ತೆಯಲ್ಲಿ ಕಾರ್ ನಲ್ಲಿ…
