ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್
ಕೇರಳದ ಗೋವಿಂದಪುರಂ ನಿವಾಸಿ ದೀಪಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಾಮಾಜಿಕ ಮಾಧ್ಯಮ ಪ್ರಭಾವಿ ಹಾಗೂ ಯೂಟ್ಯೂಬರ್ ಶಿಮಿತಾ ಮುಸ್ತಫಾ ಅವರನ್ನು ಪೊಲೀಸರು ಬಂಧಿಸಿದ್ದಾರೆ ವೈದ್ಯಕೀಯ ಕಾಲೇಜು ಪೊಲೀಸ್ ಠಾಣೆಯ ವಿಶೇಷ ತನಿಖಾ…
