ಮಂಗಳೂರು :ಎಸ್‌ಬಿಐ ಬ್ಯಾಂಕ್ ಗೆ ಕೋಟ್ಯಾಂತರ ರೂಪಾಯಿ ವಂಚನೆ – ಮೂವರು ಆರೋಪಿ ಬಂಧನ
ಮಂಗಳೂರು:ನಗರದ ಮಲ್ಲಿಕಟ್ಟೆ ಶಾಖೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಕಲಿ ಕಂಪನಿಗಳ ಹೆಸರಿನಲ್ಲಿ ಸಾಲ ಪಡೆದು ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣವನ್ನು ಮಂಗಳೂರು ನಗರ ಪೊಲೀಸರು ಪತ್ತೆಹಚ್ಚಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. 🔹 ವಂಚನೆಯ ರೀತಿ M/s Electro World Enterprises…
