ಕಾಲ್ತುಳಿತ ಪ್ರಕರಣ: ನಾಲ್ವರು ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ಸರಕಾರ
ಇಡೀ ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಅಮಾನತುಗೊಂಡಿದ್ದ ನಿಕಟಪೂರ್ವ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸಹಿತ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ಸರಕಾರ ಸೋಮವಾರ ಹಿಂಪಡೆದುಕೊಂಡಿದೆ. ನಿಕಟಪೂರ್ವ ನಗರ ಪೊಲೀಸ್…
