ಕುಡುಪು ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಕಲ್ಲಿನಿಂದ ಜಜ್ಜಿ ಕೊಲೆ
ನಗರ ಹೊರವಲಯದ ಕುಡುಪು ಬಳಿ ರವಿವಾರ ಸಂಜೆ ಯುವಕನ ಕೊಲೆ ನಡೆದಿರುವುದಾಗಿ ವರದಿಯಾಗಿದೆ.ಉತ್ತರ ಭಾರತದ ಮೂಲದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ. ರೈಲ್ವೇ ಕಾಮಗಾರಿ ಅಥವಾ ಇನ್ಯಾವುದೋ ಕಟ್ಟಡ ನಿರ್ಮಾಣ ಕಾರ್ಮಿಕನಾಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದು, ಆತನ…
