Category: ಕ್ರೈಂ

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು..!!

ಮಂಗಳೂರು: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ ಎಕ್ಕೂರು ಬಳಿ ಇಳಿಜಾರು ರಸ್ತೆಯಲ್ಲಿ…

ಬೆಳ್ತಂಗಡಿ : ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆ ಕಂಡುಬಂದಿದೆ. ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ವೆಂಕಪ್ಪ ಕೋಟ್ಯಾನ್ ಸೆಪ್ಟೆಂಬರ್ 12ರಂದು…

ಉಡುಪಿ:ಮದುವೆ ನಿರಾಕರಣೆ ಹಿನ್ನೆಲೆ ಯುವತಿ ಹತ್ಯೆ, ಭಗ್ನಪ್ರೇಮಿ ಕಾರ್ತಿಕ್ ಆತ್ಮಹತ್ಯೆ

ಉಡುಪಿ: ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ಶುಕ್ರವಾರ ನಡೆದ ದುರಂತ ಘಟನೆಯಲ್ಲಿ, ಮದುವೆಗೆ ನಿರಾಕರಿಸಿದ ಯುವತಿಯನ್ನು ಭಗ್ನಪ್ರೇಮಿ ರಸ್ತೆಯಲ್ಲಿ ಚೂರಿಯಿಂದ ಇರಿದು ಕೊಂದ ಬಳಿಕ ಆತನೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹತ್ಯೆಗೀಡಾದ ಯುವತಿಯನ್ನು ರಕ್ಷಿತಾ ಎಂದು ಗುರುತಿಸಲಾಗಿದ್ದು, ಆಕೆ ಬ್ರಹ್ಮಾವರ ಸರ್ವೇ…

ಶಿವಮೊಗ್ಗ: ಮದುವೆ ನಿಗದಿಯಾಗಿದ್ದ ಜೋಡಿ ಅಪಘಾತದಲ್ಲಿ ದುರ್ಮರಣ

ಶಿವಮೊಗ್ಗ, ಸೆ.12 : ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮದುವೆ ಫಿಕ್ಸ್ ಆಗಿದ್ದ ಜೋಡಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತರು ಸೊರಬ ತಾಲೂಕು ಗಂಗವಳ್ಳಿ ಗ್ರಾಮದ ಬಸವನಗೌಡ…

ಕುಂದಾಪುರ: ಕಡವೆ ಅಡ್ಡ ಬಂದ ಪರಿಣಾಮ ಬೈಕ್ ದುರಂತ – ಸವಾರ ಮೃತ್ಯು , ಸಹಸವಾರ ಗಂಭೀರ..!!

ಕುಂದಾಪುರ, ಸೆ.13 : ಕಮಲಶಿಲೆ – ಸಿದ್ದಾಪುರ ಮುಖ್ಯರಸ್ತೆಯ ತಾರೆಕುಡ್ಡು ಬಳಿ ನಡೆದ ದುರಂತದಲ್ಲಿ ನೆಲ್ಲಿಕಟ್ಟೆಯ ಶ್ರೇಯಸ್‌ ಮೊಗವೀರ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ವಿಪ್ಪೇಶ್‌ (19) ಗಂಭೀರವಾಗಿ ಗಾಯಗೊಂಡಿದ್ದಾರೆ. ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಏಕಾಏಕಿ ದೊಡ್ಡ…

ಚಾರ್ಲಿ ಕರ್ಕ್ ಹತ್ಯೆ ಪ್ರಕರಣ: ಬಂಧಿತ ಆರೋಪಿ ಟೈಲರ್ ರಾಬಿನ್ಸನ್ ಯಾರು?

ಕನ್ಸರ್ವೇಟಿವ್ ರಾಜಕೀಯ ಯುವ ನಾಯಕ ಚಾರ್ಲಿ ಕರ್ಕ್ ಹತ್ಯೆ ಪ್ರಕರಣದಲ್ಲಿ ಉತಾಹ್ ಮೂಲದ ಕೇವಲ 22 ವರ್ಷದ ಟೈಲರ್ ರಾಬಿನ್ಸನ್ ನನ್ನು ಪೊಲೀಸರು ಬಂಧಿಸಿದ್ದಾರೆ. ರಾಬಿನ್ಸನ್, ಸೆ. 9ರಂದು ಉತಾಹ್ ವ್ಯಾಲಿ ವಿಶ್ವವಿದ್ಯಾಲಯದ ಕಟ್ಟಡದ ಮೇಲ್ಚಾವಣಿಯಿಂದ ರೈಫಲ್ ದಾಳಿ ನಡೆಸಿ ಕರ್ಕ್…

ಹಾಸನ ದುರಂತ: ವಿದ್ಯಾರ್ಥಿ ಪ್ರವೀಣ್ ಮೃತದೇಹ ಬಳ್ಳಾರಿಗೆ- ಕುಟುಂಬಸ್ಥರ ಆಕ್ರಂದನ

ಹಾಸನದದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಅಪಘಾತದಲ್ಲಿ ಮೃತಪಟ್ಟ ಬಳ್ಳಾರಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಪ್ರವೀಣ್ ಕುಮಾರ್ (21) ಮೃತ ದೇಹವನ್ನು ನಗರದ ನಾಗಲಕೆರೆಗೆ ಶನಿವಾರ ಬೆಳಗ್ಗೆ ತರಲಾಯಿತು. ಒಬ್ಬನೇ ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.ಕುಟುಂಬಸ್ಥರ ಗೋಳಾಟ ಕಂಡು…

ಮೇಘಾಲಯ ‘ಹನಿಮೂನ್’ ಹತ್ಯೆ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಸೋನಮ್

ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿದ್ದ ವೇಳೆ ಪತಿ ರಾಜ ರಘುವಂಶಿ ಅವರನ್ನು ಕೊಲೆ ಮಾಡಿದ ಆರೋಪ ಹೊತ್ತಿರುವ ಸೋನಮ್ ರಘುವಂಶಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಸೊಹ್ರಾ ಉಪವಿಭಾಗದ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ನಿಗದಿಪಡಿಸಿದೆ. ಹೆಚ್ಚುವರಿ…

ಹಿಮಾಚಲ ಪ್ರದೇಶದಲ್ಲಿ ಮತ್ತೆ ಮೇಘಸ್ಫೋಟ: ವಾಹನಗಳು, ಕೃಷಿ ಭೂಮಿಗೆ ಅಪಾರ ಹಾನಿ

ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯಲ್ಲಿ ಇಂದು (ಶನಿವಾರ) ಬೆಳಿಗ್ಗೆ ಮೇಘಸ್ಫೋಟ ಸಂಭವಿಸಿದೆ. ಇದರ ಪರಿಣಾಮ ನೂರಾರು ವಾಹನಗಳು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿವೆ. ಜತೆಗೆ, ಅಪಾರ ಪ್ರಮಾಣದ ಕೃಷಿ ಭೂಮಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏತನ್ಮಧ್ಯೆ, ರಾಜ್ಯ ರಾಜಧಾನಿ ಶಿಮ್ಲಾದಲ್ಲಿ ದಟ್ಟ ಮಂಜು…

ಹಾಸನ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌: ಮೃತರ ಕುಟುಂಬಗಳು, ಗಾಯಾಳುಗಳಿಗೆ ಪರಿಹಾರ ಘೋಷಣೆ

ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಟ್ರಕ್ ಹರಿದು ಘೋರ ದುರಂತ ಸಂಭವಿಸಿದೆ. ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಇದೀಗ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿ ಪರಿಹಾರ ಘೋಷಣೆ ಮಾಡಿದ್ದಾರೆ.…

Join WhatsApp Group
error: Content is protected !!